ಅಂಕಗಳಿಗಾಗಿ ಓದಬೇಡಿ, ಮೌಲ್ಯಯುತ ಬದುಕು ಕಟ್ಟಿಕೊಳ್ಳಿ: ವಿದ್ಯಾರ್ಥಿಗಳಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಿವಿಮಾತು

ಶಿವಮೊಗ್ಗ: “ಭವಿಷ್ಯದ ಭಾರತವನ್ನು ರೂಪಿಸುವ ಮಕ್ಕಳಿಗೆ ಕೇವಲ ಅಂಕ ಗಳಿಕೆಯ ಶಿಕ್ಷಣ ನೀಡಿದರೆ ಸಾಲದು, ಅವರಿಗೆ ದೇಶದ ಭವ್ಯ ಪರಂಪರೆ, ಮೌಲ್ಯಯುತ ಬದುಕು ಮತ್ತು ನೈತಿಕತೆಯ ಭದ್ರ ಬುನಾದಿ ಹಾಕಿಕೊಡುವುದು ನಮ್ಮೆಲ್ಲರ ಜವಾಬ್ದಾರಿ,” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಲೋಹಿಯಾ ನಗರದಲ್ಲಿ ಸೇವಾಸಾಗರ ಟ್ರಸ್ಟ್ ವತಿಯಿಂದ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಶೈಕ್ಷಣಿಕ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡುತ್ತಿದ್ದರು. ರಾಷ್ಟ್ರೀಯತೆಯೇ ಶಿಕ್ಷಣದ … Continue reading ಅಂಕಗಳಿಗಾಗಿ ಓದಬೇಡಿ, ಮೌಲ್ಯಯುತ ಬದುಕು ಕಟ್ಟಿಕೊಳ್ಳಿ: ವಿದ್ಯಾರ್ಥಿಗಳಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಿವಿಮಾತು