ಶಾಸಕ ಇಕ್ಬಾಲ್ ಮಾತನ್ನು ಗಂಭೀರವಾಗಿ ಪರಿಗಣಿಸಬೇಡಿ: ಡಿಸಿಎಂ ಡಿ.ಕೆ ಶಿವಕುಮಾರ್

ದೇವನಹಳ್ಳಿ : “ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ನೂತನ ಕಛೇರಿ ಕಟ್ಟಡವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ದೇವನಹಳ್ಳಿಯ ಅಂಬಿಕಾ ಲೇಔಟ್ ನಲ್ಲಿ ಶನಿವಾರ ಉದ್ಘಾಟಿಸಿ ಮಾತನಾಡಿದರು. “ಎತ್ತಿನಹೊಳೆ ಹಾಗೂ ಕಾವೇರಿ ನೀರನ್ನು ಈ ಭಾಗಕ್ಕೆ ನೀಡಬೇಕು ಎಂದು ಮುನಿಯಪ್ಪನವರು ನನ್ನ ಮೇಲೆ ಬಹಳ ಒತ್ತಡ ಹಾಕುತ್ತಿದ್ದಾರೆ. ನಾನು … Continue reading ಶಾಸಕ ಇಕ್ಬಾಲ್ ಮಾತನ್ನು ಗಂಭೀರವಾಗಿ ಪರಿಗಣಿಸಬೇಡಿ: ಡಿಸಿಎಂ ಡಿ.ಕೆ ಶಿವಕುಮಾರ್