‘ಸದನದ ಬಗ್ಗೆ ಹಗುರವಾಗಿ ಯಾರೂ ಮಾತನಾಡಬೇಡಿ’ : ಶಾಸಕರಿಗೆ ಸ್ಪೀಕರ್ ಕಾಗೇರಿ ಖಡಕ್ ಎಚ್ಚರಿಕೆ

ಬೆಳಗಾವಿ :  ಸದನದ ಬಗ್ಗೆ ಹಗುರವಾಗಿ ಯಾರೂ ಮಾತನಾಡಬಾರದು. ನಾನು ಅದನ್ನು ಸಹಿಸುವುದಿಲ್ಲ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.  ನಗರದ ಸುವರ್ಣ ಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಡಿಸೆಂಬರ್ 19 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಧಿವೇಶನದಲ್ಲಿ ಶಾಸಕರ, ಸಚಿವರ ಹಾಜರಾತಿ ಕಡ್ಡಾಯಕ್ಕೆ ಕ್ರಮ ಕೈಗೊಳ್ಳಲಾಗಿದೆ,  ಅಧಿವೇಶನಕ್ಕೆ ಹೋಗಲ್ಲ, ಅಲ್ಲೇನಿದೆ ಎಂಬ ಶಾಸಕರು ಹೇಳಿಕೆ ನೀಡಿರುವುದು ಗಮನಕ್ಕೆ ಬಂದಿದೆ. . ಸದನದ ಬಗ್ಗೆ ಹಗುರವಾಗಿ … Continue reading ‘ಸದನದ ಬಗ್ಗೆ ಹಗುರವಾಗಿ ಯಾರೂ ಮಾತನಾಡಬೇಡಿ’ : ಶಾಸಕರಿಗೆ ಸ್ಪೀಕರ್ ಕಾಗೇರಿ ಖಡಕ್ ಎಚ್ಚರಿಕೆ