ಸಹಕಾರಿ ಕ್ಷೇತ್ರದ ಪವಿತ್ರತೆ ಹಾಳು ಮಾಡಬೇಡಿ, ಭ್ರಷ್ಟಾಚಾರ ನಡೆಸಿ ಉಪದ್ರವ ಕೊಡಬೇಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು

ಶಿವಮೊಗ್ಗ : ಸಹಕಾರಿ ಕ್ಷೇತ್ರ ಅತ್ಯಂತ ಪವಿತ್ರವಾದ ಕ್ಷೇತ್ರವಾಗಿದ್ದು, ಅದರ ಪಾವಿತ್ರ್ಯತೆ ಹಾಳು ಮಾಡಬಾರದು. ಸಹಕಾರಿ ಸಂಸ್ಥೆಯಲ್ಲಿದ್ದು ರೈತರಿಗೆ, ಜನಸಾಮಾನ್ಯರಿಗೆ ಉಪಕಾರ ಮಾಡಬೇಕೆ ವಿನಃ, ಭ್ರಷ್ಟಾಚಾರ ನಡೆಸಿ ಉಪದ್ರವ ಕೊಡಬೇಡಿ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಪವಿತ್ರ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಸಹಕಾರ ಯೂನಿಯನ್, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಸಹಕಾರ ಇಲಾಖೆಯಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ … Continue reading ಸಹಕಾರಿ ಕ್ಷೇತ್ರದ ಪವಿತ್ರತೆ ಹಾಳು ಮಾಡಬೇಡಿ, ಭ್ರಷ್ಟಾಚಾರ ನಡೆಸಿ ಉಪದ್ರವ ಕೊಡಬೇಡಿ: ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು