BIG NEWS: ‘ನನ್ನ ತಾಳ್ಮೆ ಪರೀಕ್ಷೆ’ ಮಾಡಬೇಡ, ವಿದೇಶದಿಂದ ವಾಪಾಸ್ ಬಾ: ‘ಪ್ರಜ್ವಲ್’ಗೆ ಹೆಚ್.ಡಿ ದೇವೇಗೌಡ ವಾರ್ನಿಂಗ್

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣದ ನಂತ್ರ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕಾಗಿ ಎಸ್ಐಟಿ ಅಧಿಕಾರಿಗಳು ಕಾದು ಕುಳಿತಿದ್ದಾರೆ. ಇದರ ನಡುವೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪ್ರಜ್ವಲ್ ರೇವಣ್ಣಗೆ ಎಚ್ಚರಿಕೆ ನೀಡಿ, ಪತ್ರ ಬರೆದಿದ್ದಾರೆ. ಅದರಲ್ಲಿ ಏನಿದೆ ಅಂತ ಮುಂದೆ ಓದಿ. ಈ ಸಂಬಂಧ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆ ಅಂತ ಪತ್ರ ಬರೆದಿದ್ದಾರೆ. ಅದರಲ್ಲಿ ನಾನು ಮೇ 18ನೇ ತಾರೀಖಿನಂದು … Continue reading BIG NEWS: ‘ನನ್ನ ತಾಳ್ಮೆ ಪರೀಕ್ಷೆ’ ಮಾಡಬೇಡ, ವಿದೇಶದಿಂದ ವಾಪಾಸ್ ಬಾ: ‘ಪ್ರಜ್ವಲ್’ಗೆ ಹೆಚ್.ಡಿ ದೇವೇಗೌಡ ವಾರ್ನಿಂಗ್