ಮಲೆನಾಡು ರೈತರ ತಾಳ್ಮೆ ಪರೀಕ್ಷಿಸಬೇಡಿ; ಅರಣ್ಯ ಇಲಾಖೆಗೆ ರೈತ ಹೋರಾಟ ವೇದಿಕೆ ತೀ.ನಾ ಶ್ರೀನಿವಾಸ್ ಎಚ್ಚರಿಕೆ
ಶಿವಮೊಗ್ಗ: ಮಲೆನಾಡು ಭಾಗದ ರೈತರನ್ನು ಅರಣ್ಯ ಭೂಮಿ ಹಾಗೂ ಒತ್ತುವರಿ ತೆರವು ಹೆಸರಿನಲ್ಲಿ ಪದೇಪದೇ ಒಕ್ಕಲೆಬ್ಬಿಸುವ ಸರ್ಕಾರದ ನೀತಿಯ ವಿರುದ್ಧ ಮಲೆನಾಡು ರೈತ ಹೋರಾಟ ವೇದಿಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ನ್ಯಾಯಾಲಯದ ಅಂತಿಮ ತೀರ್ಪು ಬರುವವರೆಗೂ ರೈತರನ್ನು ತೆರವು ಮಾಡಬಾರದು ಎಂದು ವೇದಿಕೆಯ ಜಿಲ್ಲಾ ಸಂಚಾಲಕ ತೀ.ನ. ಶ್ರೀನಿವಾಸ್ ಒತ್ತಾಯಿಸಿದ್ದಾರೆ. ನ್ಯಾಯಾಲಯದ ಆದೇಶಕ್ಕೂ ಬೆಲೆಯಿಲ್ಲವೇ? ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವದನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಜಮೀನು ಸಾಗುವಳಿ ಅಥವಾ ಮನೆಗಳ … Continue reading ಮಲೆನಾಡು ರೈತರ ತಾಳ್ಮೆ ಪರೀಕ್ಷಿಸಬೇಡಿ; ಅರಣ್ಯ ಇಲಾಖೆಗೆ ರೈತ ಹೋರಾಟ ವೇದಿಕೆ ತೀ.ನಾ ಶ್ರೀನಿವಾಸ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed