“ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ತುಷ್ಟೀಕರಣ ಮೀರಿ ಯೋಚಿಸೋದಿಲ್ಲ” ಕಾಂಗ್ರೆಸ್ ವಿರುದ್ಧ ‘ಪ್ರಧಾನಿ ಮೋದಿ’ ಕಿಡಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷವು ಸ್ವಜನ ಪಕ್ಷಪಾತ, ಭ್ರಷ್ಟಾಚಾರ ಮತ್ತು ತುಷ್ಟೀಕರಣವನ್ನು ಮೀರಿ ಯೋಚಿಸುವುದಿಲ್ಲ ಮತ್ತು ರಾಷ್ಟ್ರೀಯ ಅಭಿವೃದ್ಧಿ ಎಂದಿಗೂ ಅವರ ಅಜೆಂಡಾದಲ್ಲಿಲ್ಲ ಎಂದು ಕಿಡಿಕಾರಿದ್ದಾರೆ. ಛತ್ತೀಸ್‌ಗಢದಲ್ಲಿ 34,400 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಪ್ರಧಾನಿ ಮೋದಿ, “ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ಹಲವು ವರ್ಷಗಳ ಕಾಲ ದೇಶವನ್ನ ಆಳಿದೆ, ಆದರೆ ಅವರ ಗಮನ ಕೇವಲ ಸರ್ಕಾರ ರಚನೆಯತ್ತ ಮಾತ್ರವೇ … Continue reading “ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ತುಷ್ಟೀಕರಣ ಮೀರಿ ಯೋಚಿಸೋದಿಲ್ಲ” ಕಾಂಗ್ರೆಸ್ ವಿರುದ್ಧ ‘ಪ್ರಧಾನಿ ಮೋದಿ’ ಕಿಡಿ