“ಸಾರ್ವಜನಿಕ ಸ್ಥಳಗಳಲ್ಲಿ ವೈ-ಫೈ ಬಳಸಬೇಡಿ” : ವಿದ್ಯಾರ್ಥಿಗಳಿಗೆ ‘UGC’ ಸೂಚನೆ

ನವದೆಹಲಿ : ವಿಶ್ವವಿದ್ಯಾಲಯ ಧನಸಹಾಯ ಆಯೋಗವು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದು, ವಿದ್ಯಾರ್ಥಿಗಳು ಸಾರ್ವಜನಿಕ ವೈ-ಫೈ ಬಳಸಿ ಇ-ಮೇಲ್ ಖಾತೆ ತೆರೆಯಬಾರದು ಎಂದು ಯುಜಿಸಿ ಹೇಳಿದೆ. ಅಲ್ಲದೆ ನೆಟ್ ಬ್ಯಾಂಕಿಂಗ್ ಬಳಸಬೇಡಿ. ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗಿರುವ ಯುಎಸ್‌ಬಿ ಚಾರ್ಜಿಂಗ್ ಪಾಯಿಂಟ್‌ಗಳಿಂದ ಮೊಬೈಲ್ ಚಾರ್ಜ್ ಮಾಡುವ ಮೂಲಕ ಖಾತೆಯನ್ನ ಹ್ಯಾಕ್ ಮಾಡಬಹುದು ಎಂದಿದೆ. ಇಷ್ಟಕ್ಕೂ ವಿದ್ಯಾರ್ಥಿಗಳಿಗೆ UGC ಈ ಎಚ್ಚರಿಕೆಯನ್ನ ನೀಡಿದ್ದು ಯಾಕೆ.! ಸೈಬರ್ ಅಪರಾಧವನ್ನ ತಡೆಯುವ ಅಭಿಯಾನದಲ್ಲಿ ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನ ಸಹ … Continue reading “ಸಾರ್ವಜನಿಕ ಸ್ಥಳಗಳಲ್ಲಿ ವೈ-ಫೈ ಬಳಸಬೇಡಿ” : ವಿದ್ಯಾರ್ಥಿಗಳಿಗೆ ‘UGC’ ಸೂಚನೆ