ರಾಮ ಮಂದಿರಕ್ಕೆ ಭೇಟಿ ನೀಡಬೇಡಿ: ಕ್ಯಾಬಿನೆಟ್ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ನವದೆಹಲಿ : ಅಯೋಧ್ಯೆಯಲ್ಲಿ ಭಕ್ತರ ಭಾರಿ ದಟ್ಟಣೆ ಇರುವುದರಿಂದ ಸದ್ಯಕ್ಕೆ ರಾಮ ಮಂದಿರಕ್ಕೆ ಭೇಟಿ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ತಮ್ಮ ಕ್ಯಾಬಿನೆಟ್ ಸಹೋದ್ಯೋಗಿಗಳಿಗೆ ಸೂಚಿಸಿದ್ದಾರೆ. “ಇಂದಿನ ಕ್ಯಾಬಿನೆಟ್ ಸಭೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎಲ್ಲಾ ಕ್ಯಾಬಿನೆಟ್ ಸಹೋದ್ಯೋಗಿಗಳಿಗೆ ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡದಂತೆ ಸಲಹೆ ನೀಡಿದರು. ಭಾರಿ ದಟ್ಟಣೆಯಿಂದಾಗಿ ಮತ್ತು ಪ್ರೋಟೋಕಾಲ್ಗಳೊಂದಿಗೆ ವಿಐಪಿಗಳಿಂದ ಸಾರ್ವಜನಿಕರಿಗೆ ಉಂಟಾಗುವ ಅನಾನುಕೂಲತೆಯನ್ನ ತಡೆಗಟ್ಟಲು, ಕೇಂದ್ರ ಸಚಿವರು ಮಾರ್ಚ್ನಲ್ಲಿ ಅಯೋಧ್ಯೆಗೆ ಭೇಟಿ ನೀಡಲು ಯೋಜಿಸಬೇಕು ಎಂದು … Continue reading ರಾಮ ಮಂದಿರಕ್ಕೆ ಭೇಟಿ ನೀಡಬೇಡಿ: ಕ್ಯಾಬಿನೆಟ್ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ