ಸುಳ್ಳು ಹೇಳಿದ ಮೋದಿಯವರಿಗೆ ಮತ ನೀಡಬೇಡಿ: ಜನರಿಗೆ ಸಿಎಂ ಸಿದ್ಧರಾಮಯ್ಯ ಕರೆ
ಗದಗ : ಕನ್ನಡ ನಾಡಿನ ಜನರ ಸಂಕಷ್ಟಗಳಿಗೆ ಸ್ಪಂದಿಸದ ನರೇಂದ್ರ ಮೋದಿಯವರಿಗೆ ಲೋಕಸಭಾ ಚುನಾವಣೆ ಬಂದಾಗ ಮಾತ್ರ ಕನ್ನಡಿಗರ ನೆನಪಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಆನಂದಸ್ವಾಮಿ ಗಡ್ಡದೇವರಮಠ ರ ಪರವಾಗಿ ಆಯೋಜಿಸಲಾಗಿದ್ದ ಪ್ರಜಾಧ್ವನಿ-02 ಲೋಕಸಭಾ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮತದಾರರನ್ನುದ್ದೇಶಿಸಿ ಮಾತನಾಡಿದರು. ಬಸವರಾಜ ಬೊಮ್ಮಾಯಿ ಅಭಿವೃದ್ಧಿ ಶೂನ್ಯ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕ್ಷೇತ್ರವನ್ನು ತಮ್ಮ ಪ್ರತಿಷ್ಠೆಯ ಕಣವಾಗಿಸಿಕೊಂಡಿದ್ದಾರೆ. ಅವರು ಮುಖ್ಯಮಂತ್ರಿಯಾಗಿ ಎರಡು ವರ್ಷಗಳ … Continue reading ಸುಳ್ಳು ಹೇಳಿದ ಮೋದಿಯವರಿಗೆ ಮತ ನೀಡಬೇಡಿ: ಜನರಿಗೆ ಸಿಎಂ ಸಿದ್ಧರಾಮಯ್ಯ ಕರೆ
Copy and paste this URL into your WordPress site to embed
Copy and paste this code into your site to embed