ನರೇಂದ್ರ ಮೋದಿ ಅಂತಹ ಕೆಟ್ಟ ವ್ಯಕ್ತಿಗೆ ವೋಟ್ ಹಾಕಬೇಡಿ : AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಯಾದಗಿರಿ : ಬರಿ ನರೇಂದ್ರ ಮೋದಿಗೆ ಯಾಕೆ ಬೈತೀರಾ ಅಂತ ಕೆಲವರು ಹೇಳುತ್ತಾರೆ ಮೋದಿ ನನ್ನದೇ ಗ್ಯಾರಂಟಿ ಅಂತಾನೆ ಅದಕ್ಕೆ ಮೋದಿಗೆ ತಾನೇ ಹೇಳಬೇಕು. ಹಾಗಾಗಿ ನರೇಂದ್ರ ಮೋದಿ ಅಂತ ಕೆಟ್ಟ ವ್ಯಕ್ತಿಗೆ ವೋಟ್ ಹಾಕಬೇಡಿ ಎಂದು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ಲಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ AICC ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ನನ್ನದು 56 ಇಂಚಿನ ಎದೆ ಇದೆ ಅಂತ ಹೇಳಿಕೊಂಡು ಓಡಾಡುತ್ತಿದ್ದಾರೆ. ನಿಜಾಮರ ಕಾಲದಲ್ಲೇ ಮಂಗಳಸೂತ್ರ ತೆಗೆದುಕೊಳ್ಳಲು ಆಗಿಲ್ಲ.ಪ್ರಧಾನಿ ಮೋದಿ ಕೇವಲ ಮುಸ್ಲಿಮರ … Continue reading ನರೇಂದ್ರ ಮೋದಿ ಅಂತಹ ಕೆಟ್ಟ ವ್ಯಕ್ತಿಗೆ ವೋಟ್ ಹಾಕಬೇಡಿ : AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ