ಬ್ರ್ಯಾಂಡ್‌ ಬೆಂಗಳೂರು ಬೇಡ, ಸುರಕ್ಷಿತವಾದ ‘ರೆಗ್ಯುಲರ್‌ ಬೆಂಗಳೂರು’ ನೀಡಿದರೆ ಸಾಕು: ಆರ್‌.ಅಶೋಕ್

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಸರ್ಕಾರ ನಮಗೆ ಬ್ರ್ಯಾಂಡ್‌ ಬೆಂಗಳೂರು ನೀಡುವುದು ಬೇಡ, ಸುರಕ್ಷಿತವಾದ ರೆಗ್ಯುಲರ್‌ ಬೆಂಗಳೂರು ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಸಂತ್ರಸ್ತರು ಹಾಗೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಬಂದ ನಂತರ ಬ್ರ್ಯಾಂಡ್‌ ಬೆಂಗಳೂರು ಎಂಬ ಹೆಸರು ಹುಟ್ಟುಹಾಕಿದ್ದಾರೆ. ಆದರೆ ನಗರದಲ್ಲಿ ದಿನಕ್ಕೊಂದು ಅವಘಡ ಸಂಭವಿಸುತ್ತಿದೆ. ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿತವಾಗಿದ್ದು, ಎಂಟು … Continue reading ಬ್ರ್ಯಾಂಡ್‌ ಬೆಂಗಳೂರು ಬೇಡ, ಸುರಕ್ಷಿತವಾದ ‘ರೆಗ್ಯುಲರ್‌ ಬೆಂಗಳೂರು’ ನೀಡಿದರೆ ಸಾಕು: ಆರ್‌.ಅಶೋಕ್