ವಿದ್ಯಾರ್ಥಿಗಳೇ ‘ಎಕ್ಸಾಂ ಫೇಲ್’ ಆದ್ರೂ ತಲೆ ಕೆಡಿಸಿಕೊಳ್ಳಬೇಡಿ: ‘SSLC, ದ್ವಿತೀಯ PUC’ ಮಕ್ಕಳಿಗೆ ಗುಡ್ ನ್ಯೂಸ್

ಬೆಂಗಳೂರು: ಮಕ್ಕಳಿಗೆ ಮಾನಸೀಕ ಒತ್ತಡವನ್ನು ತಗ್ಗಿಸಿ, ಬೌದ್ಧಿಕ ಬೆಳವಣಿಗೆ ಹೆಚ್ಚಿಸೋ ನಿಟ್ಟಿನಲ್ಲಿ ಈ ವರ್ಷದಲ್ಲಿ ಮೂರು ಬಾರಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗುತ್ತಿದೆ. ಸಪ್ಲಿಮೆಂಟರಿ ಪರೀಕ್ಷೆಯನ್ನು ರದ್ದುಗೊಳಿಸಿ, ಮೂರು ಬಾರಿ ಮುಖ್ಯ ಪರೀಕ್ಷೆಯನ್ನೇ ನಡೆಸಲಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳೇ ಎಕ್ಸಾಂನಲ್ಲಿ ಫೇಲ್ ಆದ್ರೂ ತಲೆ ಕೆಡಿಸಿಕೊಳ್ಳಬೇಡಿ. ಮೂರು ಬಾರಿಯೂ ಮುಖ್ಯ ಪರೀಕ್ಷೆ ಬರೆಯೋದಕ್ಕೆ ಅವಕಾಶ ಸಿಗಲಿದೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಮುಂಚೆ ಸೆಪ್ಲಿಮೆಂಟರಿ … Continue reading ವಿದ್ಯಾರ್ಥಿಗಳೇ ‘ಎಕ್ಸಾಂ ಫೇಲ್’ ಆದ್ರೂ ತಲೆ ಕೆಡಿಸಿಕೊಳ್ಳಬೇಡಿ: ‘SSLC, ದ್ವಿತೀಯ PUC’ ಮಕ್ಕಳಿಗೆ ಗುಡ್ ನ್ಯೂಸ್