Good News: ಇನ್ಮುಂದೆ ರಾಜ್ಯದಲ್ಲಿ ಮನೆ ಬಾಗಿಲಲ್ಲೇ ಆರೋಗ್ಯ ತಪಾಸಣೆ: ಎಲ್ಲವೂ ಫ್ರೀ ಫ್ರೀ | Gruha Arogya Yojana
ಬೆಂಗಳೂರು: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಯೋಜನೆ ಜಾರಿಗೊಳಿಸಿದೆ. ಅದೇ ಗೃಹ ಆರೋಗ್ಯ ಯೋಜನೆಯಾಗಿದೆ. ಈ ಯೋಜನೆಯ ಅಡಿಯಲ್ಲಿ ಮನೆ ಬಾಗಿಲಲ್ಲೇ ಆರೋಗ್ಯ ತಪಾಸಣೆಯಂತ ಸೌಲಭ್ಯಗಳು ದೊರೆಯಲಿವೆ. ಅದರಲ್ಲೂ ಆ ಎಲ್ಲಾ ತಪಾಸಣೆಗಳು ಉಚಿತವಾಗಿರುತ್ತವೆ. ಮನೆ ಬಾಗಿಲಿಗೆ ಬರಲಿದೆ ‘ಗೃಹ ಆರೋಗ್ಯ’. ಈ ಯೋಜನೆಯಡಿ ಗ್ರಾಮೀಣ ಪ್ರದೇಶದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಸಕ್ಕರೆ ಕಾಯಿಲೆ, ರಕ್ತದೊತ್ತಡ (ಬಿಪಿ), ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಾಥಮಿಕ ಹಂತದ ತಪಾಸಣೆಗಳು ಮನೆ … Continue reading Good News: ಇನ್ಮುಂದೆ ರಾಜ್ಯದಲ್ಲಿ ಮನೆ ಬಾಗಿಲಲ್ಲೇ ಆರೋಗ್ಯ ತಪಾಸಣೆ: ಎಲ್ಲವೂ ಫ್ರೀ ಫ್ರೀ | Gruha Arogya Yojana
Copy and paste this URL into your WordPress site to embed
Copy and paste this code into your site to embed