Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Breaking : ‘ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಹೊಂದುತ್ತೇನೆ’: BCCIಗೆ ವಿರಾಟ್ ಕೊಹ್ಲಿ | Virat kohli

10/05/2025 8:02 AM

BREAKING : ಪಾಕಿಸ್ತಾನಕ್ಕೆ 1 ಬಿಲಿಯನ್ ಡಾಲರ್ ಸಾಲ ನೀಡಲು IMF ಅನುಮೋದನೆ

10/05/2025 7:48 AM

ಪಾಕಿಸ್ತಾನದಿಂದ ಫಿರಂಗಿ ಶೆಲ್ ದಾಳಿ : ಜಮ್ಮು ಮತ್ತು ಕಾಶ್ಮೀರ ಅಧಿಕಾರಿ ಸಾವು, ಸಿಎಂ ಒಮರ್ ಸಂತಾಪ | India – Pak war

10/05/2025 7:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗಾಗಿ ಮನೆ-ಮನೆ ಸಮೀಕ್ಷೆ ಪ್ರಾರಂಭ: ತುಷಾರ್ ಗಿರಿ ನಾಥ್
KARNATAKA

ಬೆಂಗಳೂರಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗಾಗಿ ಮನೆ-ಮನೆ ಸಮೀಕ್ಷೆ ಪ್ರಾರಂಭ: ತುಷಾರ್ ಗಿರಿ ನಾಥ್

By kannadanewsnow0920/08/2024 8:56 PM

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಂಬಂಧ ಇಂದಿನಿಂದ ಬಿಎಲ್ಒ ತಂತ್ರಾಂಶದ ಮೂಲಕ ಮನೆ-ಮನೆ ಸಮೀಕ್ಷೆ ಪ್ರಾರಂಭಿಸಲಾಗಿದೆ ಎಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ತಿಳಿಸಿದರು.

ನಗರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2025 ಸಂಬಂಧ ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದಿನಿಂದ ಮತದಾರರ ಪಟ್ಟಿಯ ಎಲ್ಲಾ ಕಾರ್ಯಚಟುವಟಿಕೆಗಳು ಆರಂಭವಾಗಿರುತ್ತದೆ. ಪ್ರತಿ ವರ್ಷ 1ನೇ ಜನವರಿಗೆ 18 ವರ್ಷ ಮೇಲ್ಪಟ್ಟವರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡಿಸಿ ಪಟ್ಟಿ ತಯಾರಿಸಿ ಪ್ರಕಟಣೆ ಮಾಡುತ್ತೇವೆ. ಅದರಂತೆ ಇಂದಿನಿಂದ 18ನೇ ಅಕ್ಟೋಬರ್ ವರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆ ಭೇಟಿ ನಿಡಿ ಸಮೀಕ್ಷೆ ನಡೆಸಲಿದ್ದಾರೆ. 29ನೇ ಅಕ್ಟೋಬರ್ 2024 ರಂದು ಮತದಾರರ ಪಟ್ಟಿಯ ಕರಡು ಪ್ರತಿಯನ್ನು ಪ್ರಕಟಗೊಳಿಸಲಿದ್ದು, 06ನೇ ಜನವರಿ 2025 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಗೊಳಿಸಲಾಗುವುದು ಎಂದು ಹೇಳಿದರು.

ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡುವ ಸಂಬಂಧ ಮನೆ-ಮನೆ ಸಮೀಕ್ಷೆ ವೇಳೆ ಬೂತ್ ಮಟ್ಟದಲ್ಲಿ ಹೊಸ ಮನೆಗಳು ಬಂದಿದ್ದರೆ, ಅಲ್ಲಿ ಯರ‍್ಯಾರು ಹೊಸಬರು ಬಂದಿದ್ದಾರೆ ಅಥವಾ ಸ್ಥಳದಲ್ಲಿದ್ದವರು ಬೇರೆ ಕಡೆ ಹೋಗಿದ್ದಾರೆ ಅದೆಲ್ಲಾ ಮಾಹಿತಿಯನ್ನು ಪಡೆದು ಅರ್ಹರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗುವುದು. ಬೇರೆ ಕಡೆ ಹೋಗಿರುವ ಹಾಗೂ ಮೃತಪಟ್ಟಂತಹ ಅನರ್ಹರನ್ನು ಮತದಾರರ ಪಟ್ಟಿಯಿಂದ ತೆಗೆಯಲಾಗುವುದು ಎಂದು ಹೇಳಿದರು.

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯಲ್ಲಿ ಪಾಲಿಕೆಯ 28 ವಿಧಾನಸಭಾ ಕ್ಷೇತ್ರವಾರು ದಿನಾಂಕ: 20.08.2024 ರಿಂದ ದಿನಾಂಕ: 18.10.2024 ರವರೆಗೆ ಬೂತ್ ಮಟ್ಟದ ಅಧಿಕಾರಿಗಳು ರವರುಗಳು ಮನೆ-ಮನೆ ಭೇಟಿ ನಿಡುವ ವೇಳೆ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು, ಮತಗಟ್ಟೆ ಮಟ್ಟದ ಏಜೆಂಟ್(BLAs)ಗಳು ವಿಧಾನಸಭಾ ಕ್ಷೇತ್ರವಾರು ಬೂತ್ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವುದು ಎಂದು ತಿಳಿಸಿದರು.

ಚುನಾವಣಾ ಆಯೋಗದ ವೋಟರ್ ಹೆಲ್ಪ್ ಲೈನ್ ಮೊಬೈಲ್ ಅಫ್ಲಿಕೇಷನ್(ವಿ.ಹೆಚ್.ಎ) ಮತ್ತು ವೋಟರ್ ಸರ್ವೀಸ್ ಪೋರ್ಟಲ್(ವೆಬ್ ಅಫ್ಲಿಕೇಷನ್) ಗಳನ್ನು ಬಳಸಿ ಆನ್ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಮತದಾರರಿಗೆ ನೊಂದಾವಣೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮತದಾರರ ಪರಿಷ್ಕೃತ ಪಟ್ಟಿಯನ್ನು ಸಿದ್ದಪಡಿಸಲು ನಾಲ್ಕು(4) ಅರ್ಹತಾ ದಿನಾಂಕಗಳನ್ನು(1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ ಮತ್ತು 1ನೇ ಅಕ್ಟೋಬರ್) ನಿಗಧಿಪಡಿಸಲಾಗಿದೆ.

ಮತಗಟ್ಟೆಗಳ ಪರಿಶೀಲನೆ ಮಾಡಲಾಗುವುದು:

ನಗರದಲ್ಲಿ ಸುಮಾರು 9000 ಮತಗಟ್ಟೆಗಳಿದ್ದು, ಮತಗಟ್ಟೆಗಳನ್ನು ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮತಗಟ್ಟೆಗಳಿಗೆ ಅನುಗುಣವಾಗಿ ಬೂತ್ ಮಟ್ಟದ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿರುತ್ತದೆ. ನಿಯೋಜನೆ ಮಾಡಿರುವಂತಹ ಬೂತ್ ಮಟ್ಟದ ಅಧಿಕಾರಿಗಳು ಯಾರಾದರು ವರ್ಗಾವಣೆಯಾಗಿದ್ದರೆ ಅಥವಾ ಆರೋಗ್ಯ ಸಮಸ್ಯೆಯಿದ್ದರೆ ಅಂತಹವರ ಸ್ಥಳಕ್ಕೆ ಬೇರೆಯವರನ್ನು ನಿಯೋಜಿಸಿ ವಿವರಗಳುಳ್ಳ ಮಾಹಿತಿಯನ್ನು ಸಂಗ್ರಹಿಸಿ ವೆಬ್‌ಸೈಟ್ ನಲ್ಲಿ ಅಪ್ಲೋಡ್ ಮಾಡಲಾಗುವುದು.

ರಾಜಕೀಯ ಪ್ರತಿನಿಧಿಗಳ ಜೊತೆ ಸಭೆ:

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2025 ಸಂಬಂಧ ರಾಜಕೀಯ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಇಂದಿನಿಂದ ಮನೆ-ಮನೆ ಸಮೀಕ್ಷೆ ಪ್ರಾರಂಭವಾಗಿರುವ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಮಾಹಿತಿ ನೀಡಿದರು.

ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಸ್ನೇಹಲ್, ದಯಾನಂದ್, ಅವಿನಾಶ್ ಮೆನನ್ ರಾಜೇಂದ್ರನ್, ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ಶರಣಪ್ಪ, ರಾಜಕೀಯ ಪ್ರತಿನಿಧಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

‘ಆಯುರ್ವೇದ ವೈದ್ಯ’ರು ‘ನಕಲಿ ವೈದ್ಯ’ರೇ? ಇಲ್ಲಿದೆ ನಿಮ್ಮ ಪ್ರಶ್ನೆಗೆ ಸಂಪೂರ್ಣ ಉತ್ತರ | Ayush Doctor

ಮಂಡ್ಯದಲ್ಲಿ ಸಿಡಿದೆದ್ದ ಕೈ ಕಾರ್ಯಕರ್ತರು; ರಾಜ್ಯಪಾಲರ ಪ್ರತಿಕೃತಿ ದಹಿಸಿ ಆಕ್ರೋಶ

‘ಸಿದ್ದರಾಮಯ್ಯ’ ಅವರದು ಹೆದರುವ ರಕ್ತವಲ್ಲ, ಅದು ಅವರ ರಕ್ತದಲ್ಲಿಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Share. Facebook Twitter LinkedIn WhatsApp Email

Related Posts

ಭಾರತೀಯ ಸೇನೆಗೆ ಬೆಂಬಲ: ಬೆಂಗಳೂರಿನಲ್ಲಿ ಕಾಂಗ್ರೆಸ್ ‘ಜೈ ಹಿಂದ್ ತಿರಂಗಾ ಯಾತ್ರೆ’ | Jai Hind Yatra

10/05/2025 7:04 AM1 Min Read

BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ

10/05/2025 6:00 AM1 Min Read

GOOD NEWS: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್

10/05/2025 5:59 AM1 Min Read
Recent News

Breaking : ‘ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಹೊಂದುತ್ತೇನೆ’: BCCIಗೆ ವಿರಾಟ್ ಕೊಹ್ಲಿ | Virat kohli

10/05/2025 8:02 AM

BREAKING : ಪಾಕಿಸ್ತಾನಕ್ಕೆ 1 ಬಿಲಿಯನ್ ಡಾಲರ್ ಸಾಲ ನೀಡಲು IMF ಅನುಮೋದನೆ

10/05/2025 7:48 AM

ಪಾಕಿಸ್ತಾನದಿಂದ ಫಿರಂಗಿ ಶೆಲ್ ದಾಳಿ : ಜಮ್ಮು ಮತ್ತು ಕಾಶ್ಮೀರ ಅಧಿಕಾರಿ ಸಾವು, ಸಿಎಂ ಒಮರ್ ಸಂತಾಪ | India – Pak war

10/05/2025 7:44 AM

ಪೋಷಕರೇ ಗಮನಿಸಿ: ಪೋಸ್ಟ್‌ ಆಫೀಸ್‌ನಲ್ಲಿ ದಿನಕ್ಕೆ ಕೇವಲ 6 ರೂ.ಗಳನ್ನು ಠೇವಣಿ ಮಾಡಿ, ನಿಮ್ಮ ಮಗುವಿನ ಭವಿಷ್ಯವನ್ನು ಭದ್ರಪಡಿಸಿ..!

10/05/2025 7:18 AM
State News
KARNATAKA

ಭಾರತೀಯ ಸೇನೆಗೆ ಬೆಂಬಲ: ಬೆಂಗಳೂರಿನಲ್ಲಿ ಕಾಂಗ್ರೆಸ್ ‘ಜೈ ಹಿಂದ್ ತಿರಂಗಾ ಯಾತ್ರೆ’ | Jai Hind Yatra

By kannadanewsnow8910/05/2025 7:04 AM KARNATAKA 1 Min Read

ಬೆಂಗಳೂರು : ಭಾರತೀಯ ಸಶಸ್ತ್ರ ಪಡೆಗಳಿಗೆ ಬೆಂಬಲ ಸೂಚಿಸಿ, ಕಾಂಗ್ರೆಸ್ ನಾಯಕರು ಶುಕ್ರವಾರ ಜಂತರ್ ಮಂತರ್ ನಿಂದ ರೈಸಿನಾ ರಸ್ತೆಯಲ್ಲಿರುವ…

BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ

10/05/2025 6:00 AM

GOOD NEWS: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್

10/05/2025 5:59 AM

Transfer of Government Employees : ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌..!

10/05/2025 5:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.