ಬೆಂಗಳೂರಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗಾಗಿ ಮನೆ-ಮನೆ ಸಮೀಕ್ಷೆ ಪ್ರಾರಂಭ: ತುಷಾರ್ ಗಿರಿ ನಾಥ್

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಂಬಂಧ ಇಂದಿನಿಂದ ಬಿಎಲ್ಒ ತಂತ್ರಾಂಶದ ಮೂಲಕ ಮನೆ-ಮನೆ ಸಮೀಕ್ಷೆ ಪ್ರಾರಂಭಿಸಲಾಗಿದೆ ಎಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ತಿಳಿಸಿದರು. ನಗರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2025 ಸಂಬಂಧ ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದಿನಿಂದ ಮತದಾರರ ಪಟ್ಟಿಯ ಎಲ್ಲಾ ಕಾರ್ಯಚಟುವಟಿಕೆಗಳು ಆರಂಭವಾಗಿರುತ್ತದೆ. ಪ್ರತಿ ವರ್ಷ 1ನೇ ಜನವರಿಗೆ 18 ವರ್ಷ ಮೇಲ್ಪಟ್ಟವರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡಿಸಿ ಪಟ್ಟಿ … Continue reading ಬೆಂಗಳೂರಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗಾಗಿ ಮನೆ-ಮನೆ ಸಮೀಕ್ಷೆ ಪ್ರಾರಂಭ: ತುಷಾರ್ ಗಿರಿ ನಾಥ್