BREAKING NEWS : ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ‘ಭಗವಾನ್’ ಆರೋಗ್ಯದಲ್ಲಿ ಚೇತರಿಕೆ
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಭಗವಾನ್ ( Director Bhagavan ) ಅವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡು ಬಂದಿದೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿದೆ. ಭಗವಾನ್ ಆರೋಗ್ಯದಲ್ಲಿ ಏರುಪೇರಾಗಿ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆಯಿಂದ 3 ದಿನದ ಹಿಂದೆಯೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಸದ್ಯ, ಅವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡು ಬಂದಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿದೆ. ದೊರೈ-ಭಗವಾನ್ ಅವರು ಹಲವಾರು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. … Continue reading BREAKING NEWS : ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ‘ಭಗವಾನ್’ ಆರೋಗ್ಯದಲ್ಲಿ ಚೇತರಿಕೆ
Copy and paste this URL into your WordPress site to embed
Copy and paste this code into your site to embed