ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದ ಜನತೆಯ ಆಶೋತ್ತರಗಳಿಗೆ ಸ್ಪಂದನೆ – ಪ್ರಧಾನಿ ನರೇಂದ್ರ ಮೋದಿ

ಮಂಗಳೂರು : ಕೇಂದ್ರ ಹಾಗೂ ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರ್ಕಾರದ ಮೂಲಕ ರಾಜ್ಯದ ಜನತೆಯ ಆಶೋತ್ತರಗಳನ್ನು ಈಡೇರಿಸಲು ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi ) ಅವರು ಹೇಳಿದರು. ಇಂದು ಗೋಲ್ಡ್ಫಿಂಚ್ ಮೈದಾನದಲ್ಲಿ 3800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದ ಅವರು, ಕಳೆದ ಎಂಟು ವರ್ಷಗಳಲ್ಲಿ ಮೂಲಸೌಕರ್ಯ ಕ್ಷೇತ್ರದಲ್ಲಿ ಮಾಡಲಾಗಿರುವ ಪ್ರಗತಿಯಲ್ಲಿ ದೊಡ್ಡ ಪಾಲು ಕರ್ನಾಟಕಕ್ಕೆ ಲಭಿಸಿದೆ. ಸಾಗರ ಮಾಲಾ ಯೋಜನೆ, … Continue reading ಡಬಲ್ ಇಂಜಿನ್ ಸರ್ಕಾರದಿಂದ ರಾಜ್ಯದ ಜನತೆಯ ಆಶೋತ್ತರಗಳಿಗೆ ಸ್ಪಂದನೆ – ಪ್ರಧಾನಿ ನರೇಂದ್ರ ಮೋದಿ