ಬೆಂಗಳೂರು: ನಗರದ ಕುಂಬಾರಪೇಟೆಯಲ್ಲಿ ಇಂದು ಬೆಂಗಳೂರಿಗರು ಬೆಚ್ಚಿ ಬೀಳಿಸುವಂತೆ ಡಬ್ಬಲ್ ಮರ್ಡರ್ ಒಂದು ನಡೆದಿರೋದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಬೆಂಗಳೂರಿನ ಹಲಸೂರು ಬಳಿಯ ಕುಂಬಾರಪೇಟೆಯಲ್ಲಿನ ಹರಿ ಮಾರ್ಕೆಟಿಂಗ್ ನಲ್ಲಿನ ಇಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರೋದಾಗಿ ತಿಳಿದು ಬಂದಿದೆ. ಇಬ್ಬರ ಡಬ್ಬಲ್ ಮರ್ಡರ್ ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
ಬೆಂಗಳೂರಿನ ಡಬ್ಬಲ್ ಮರ್ಡರ್ ಸ್ಥಳಕ್ಕೆ ಡಿಸಿಪಿ ಶೇಖರ್, ಹಲಸೂರು ಗೇಟ್ ಪೊಲೀಸರು ಭೇಟಿ ನೀಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.
ಬೆಂಗಳೂರಿನ ಕುಂಬಾರಪೇಟೆಯಲ್ಲಿನ ಡಬ್ಬಲ್ ಮರ್ಡರ್ ಗೆ ಕಾರಣ ಏನು ಎಂಬುದು ಇನ್ನೂ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
‘ಕಾಂಗ್ರೆಸ್ ನಾಯಕ’ರಿಗೆ ಈ ಬಹಿರಂಗ ಸವಾಲು ಹಾಕಿದ ‘ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ’
BREAKING : ಶರದ್ ಪವಾರ್ ಪಕ್ಷಕ್ಕೆ ಹೊಸ ಹೆಸರು ಘೋಷಿಸಿದ ಚುನಾವಣಾ ಆಯೋಗ