ಬೆಂಗಳೂರು: ನಗರದ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನೂತನ ನಿರ್ದೇಶಕರಾಗಿ ಡಾ.ಬಿ.ದಿನೇಶ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ರಾಜ್ಯ ಸರ್ಕಾರದಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯ ನೂತನ ನಿರ್ದೇಶಕರಾಗಿ ಡಾ.ಬಿ.ದಿನೇಶ್ ನೇಮಕ ಮಾಡಲಾಗಿತ್ತು. ಅವರು ಇಂದು ಸಂಜೆ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ನಿರ್ದೇಶಕರಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದಾರೆ.
ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನೂತನ ನಿರ್ದೇಶಕರನ್ನು ಆಸ್ಪತ್ರೆಯ ಹಿಂದಿನ ನಿರ್ದೇಶಕ ಡಾ.ಕೆಎಸ್ ರವೀಂದ್ರ ನಾಥ್ ಹಾಗೂ ಸಿಬ್ಬಂದಿಗಳು ಹೂಗುಚ್ಚ ನೀಡಿ ಸ್ವಾಗತಿಸಿದರು.
BREAKING: ಬೆಂಗಳೂರಲ್ಲಿ ಪೊಲೀಸರಿಂದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅರೆಸ್ಟ್
ಸಾಗರದ ಕಲ್ಮನೆ ಗ್ರಾಮ ಪಂಚಾಯ್ತಿಯಲ್ಲಿ ನರೇಗಾ ಹಗರಣ: ತನಿಖೆ ನಡೆಸಿ ವರದಿ ನೀಡಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ