ನೂರಕ್ಕೂ ಹೆಚ್ಚು ದೇಶಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನ ಆಚರಣೆ; ಮದ್ದೂರು ಶಾಸಕ ಕೆ.ಎಂ.ಉದಯ್
ಮಂಡ್ಯ : ಇಡೀ ವಿಶ್ವದಲ್ಲಿಯೇ ನೂರಕ್ಕಿಂತ ಹೆಚ್ಚು ದೇಶಗಳಲ್ಲಿ ಒಬ್ಬ ಮಹಾನ್ ನಾಯಕನ ಜಯಂತಿಯನ್ನು ಆಚರಣೆ ಮಾಡುತ್ತಿದೆ ಎಂದರೇ ಅದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರದ್ದು ಎಂದು ಶಾಸಕ ಕೆ.ಎಂ.ಉದಯ್ ಬಣ್ಣಿಸಿದರು. ಮದ್ದೂರು ತಾಲೂಕು ಆಡಳಿತ, ತಾಲೂಕು ಪಂಚಾಯತಿ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಹಿಳಾ ಸರ್ಕಾರಿ ಕಾಲೇಜು ಆವರಣದಲ್ಲಿ ಮಂಗಳವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಡೀ ವಿಶ್ವದಲ್ಲಿಯೇ ನೂರಕ್ಕಿಂತ ಹೆಚ್ಚು ದೇಶಗಳು ಇಂದು … Continue reading ನೂರಕ್ಕೂ ಹೆಚ್ಚು ದೇಶಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನ ಆಚರಣೆ; ಮದ್ದೂರು ಶಾಸಕ ಕೆ.ಎಂ.ಉದಯ್
Copy and paste this URL into your WordPress site to embed
Copy and paste this code into your site to embed