‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ವನ್ನು ಸಂಭ್ರಮದಿಂದ ಆಚರಿಸಲು ‘ಡಾ.ಬಿಳಿಮಲೆ’ ಕರೆ
ಬೆಂಗಳೂರು: ಪರಸ್ಪರ ಮುಟ್ಟಿಕೊಳ್ಳುವುದೆ ಸಮಸ್ಯೆಯಾಗಿರುವ ಇಂದಿನ ನಾಗರಿಕ ಸಮಾಜದಲ್ಲಿ ಕೈಗೆ ಕೈಕೊಟ್ಟು ನಿಲ್ಲುವ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಕರ್ನಾಟಕವು ಆಚರಿಸುತ್ತಿರುವುದು ರಾಜ್ಯದ ಇತಿಹಾಸದಲ್ಲಿ ಬಹುದೊಡ್ಡ ಘಟನೆಯಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ದಿನಾಂಕ: 15-09-2024ರ ಭಾನುವಾರ ರಾಜ್ಯಾದ್ಯಂತ ನಡೆಯಲಿರುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಯೋಜಿಸಿರುವ ವಿವಿಧ ಇಲಾಖೆಗಳ ಅಧಿಕಾರಿಗಳು, ಕಾರ್ಮಿಕ ಮತ್ತು ಕನ್ನಡಪರ ಸಂಘಟನೆಗಳ ಪ್ರತಿನಿಧಿಗಳನ್ನು ಉದ್ದೇಶಿಸಿ ವಿಧಾನಸೌಧದಲ್ಲಿ ಮಾತನಾಡಿದ ಡಾ.ಬಿಳಿಮಲೆ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅಸ್ಪೃಶ್ಯತೆಯನ್ನು … Continue reading ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ವನ್ನು ಸಂಭ್ರಮದಿಂದ ಆಚರಿಸಲು ‘ಡಾ.ಬಿಳಿಮಲೆ’ ಕರೆ
Copy and paste this URL into your WordPress site to embed
Copy and paste this code into your site to embed