ಸಾಧನೆ ಮೂಲಕ ಮಾತನಾಡಲು ಪ್ರಿಯಾಂಕ್ ಖರ್ಗೆಗೆ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಸವಾಲು

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆಯವರು ಪ್ರಚಾರದ ಗೀಳಿನಿಂದ ಅಪ್ರಸ್ತುತ ಮಾತನಾಡುತ್ತಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅವರ ಬುದ್ಧಿ ಯಾವ ರೀತಿ ಓಡುತ್ತದೆ ಗೊತ್ತಿಲ್ಲ; ಮನಸ್ಥಿತಿ ಯಾವ ರೀತಿ ಇರುತ್ತದೆ ಎಂದು ಗೊತ್ತಿಲ್ಲ; ಅವರೇನು ಮಾತನಾಡುತ್ತಾರೆಂದು ಅವರಿಗೆ ಗೊತ್ತಿದೆಯೋ ಇಲ್ಲವೋ ಎಂದು ತಿಳಿಸಿದರು. ಆರೆಸ್ಸೆಸ್ ಎಂದರೆ ರಾಷ್ಟ್ರ ನಿರ್ಮಾಣ ಮಾಡುವ ಸಂಘಟನೆ. ಇಂಥ ದೇಶಭಕ್ತ ಸಂಘಟನೆಯ ಚಟುವಟಿಕೆಗಳ … Continue reading ಸಾಧನೆ ಮೂಲಕ ಮಾತನಾಡಲು ಪ್ರಿಯಾಂಕ್ ಖರ್ಗೆಗೆ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಸವಾಲು