ಜ.31ರಂದು ‘ಡಾ.ಸಿಎನ್ ಮಂಜುನಾಥ್’ ನಿವೃತ್ತಿ: ‘ರಾಜ್ಯ ಸರ್ಕಾರ’ದಿಂದ ‘ಅದ್ಧೂರಿಯಾಗಿ ಬೀಳ್ಕೊಡುಗೆ’

ಬೆಂಗಳೂರು: ಕಳೆದ ಕೆಲ ವರ್ಷಗಳಿಂದ ಜಯದೇವ ಹೃದ್ರೋಗ ಸಂಸ್ಥೆಯ ( Jayadeva Institute of Cardiology ) ನಿರ್ದೇಶಕರಾಗಿ ಉತ್ತಮ ಕಾರ್ಯ ನಿರ್ವಹಿಸುತ್ತಿರುವಂತ ಡಾ.ಸಿಎನ್ ಮಂಜುನಾಥ್ ( Dr.CN Manjunath ) ಅವರು, ಜನವರಿ.31ರಂದು ಸೇವೆಯಿಂದ ನಿವೃತ್ತಿಯಾಗಲಿದ್ದಾರೆ. ಇಂತಹ ಅವರಿಗೆ ರಾಜ್ಯ ಸರ್ಕಾರದಿಂದ ಅದ್ಧೂರಿಯಾಗಿ ಇಂದು ಬೀಳ್ಕೊಡುಗೆ ನೀಡಲಾಯಿತು. ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ ಡಾ.ಸಿಎನ್ ಮಂಜುನಾಥ್ ಮಾಡಿದ ಕಾರ್ಯ, ಸಾರ್ವಜನಿಕವಾಗಿ ಪ್ರಶಂಸೆಗೆ ಪಾತ್ರವಾಗಿತ್ತು. ಅವರ ಸೇವಾವಧಿ ಕಳೆದ ವರ್ಷವೇ ಮುಕ್ತಾಯಗೊಳ್ಳುತ್ತಿದ್ದರೂ, ರಾಜ್ಯ ಸರ್ಕಾರ ಮತ್ತೊಂದು … Continue reading ಜ.31ರಂದು ‘ಡಾ.ಸಿಎನ್ ಮಂಜುನಾಥ್’ ನಿವೃತ್ತಿ: ‘ರಾಜ್ಯ ಸರ್ಕಾರ’ದಿಂದ ‘ಅದ್ಧೂರಿಯಾಗಿ ಬೀಳ್ಕೊಡುಗೆ’