ಡಾ.ಸಿ.ಎನ್.ಮಂಜುನಾಥ್ vs ಡಿ.ಕೆ.ಸುರೇಶ್ ಅಂದರೆ ನಿಸ್ವಾರ್ಥ v/s ಸ್ವಾರ್ಥ, ಸೇವೆ v/s ಸುಲಿಗೆ- HDK

ಬೆಂಗಳೂರು: ಡಾ.ಸಿ.ಎನ್.ಮಂಜುನಾಥ್ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಸಂಸದ ಡಿ.ಕೆ.ಸುರೇಶ್ ಅವರಿಗೆ ಜೆಡಿಎಸ್ ಕಟುವಾಗಿ ತಿರುಗೇಟು ಕೊಟ್ಟಿದೆ. ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಡಿ.ಕೆ.ಸುರೇಶ್ ಅವರ ಮೇಲೆ ಪ್ರಹಾರ ನಡೆಸಿರುವ ಪಕ್ಷವು, ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಹೋರಾಟವು ನಿಸ್ವಾರ್ಥ ಮತ್ತು ಸ್ವಾರ್ಥ, ಸೇವೆ ಮತ್ತು ಸುಲಿಗೆ, ಒಳಿತು ಮತ್ತು ಕೆಡುಕಿನ ನಡುವೆ ಹೋರಾಟ ಎಂದು ಬಣ್ಣಿಸಿದೆ. ಡಾ.ಸಿ.ಎನ್.ಮಂಜುನಾಥ್ v/s ಡಿ.ಕೆ.ಸುರೇಶ್; ನಿಸ್ವಾರ್ಥ vs ಸ್ವಾರ್ಥ!; ಸೇವೆ v/s ಸುಲಿಗೆ!!; ಒಳಿತು v/s ಕೆಡುಕು!!! ಇದಕ್ಕೆ … Continue reading ಡಾ.ಸಿ.ಎನ್.ಮಂಜುನಾಥ್ vs ಡಿ.ಕೆ.ಸುರೇಶ್ ಅಂದರೆ ನಿಸ್ವಾರ್ಥ v/s ಸ್ವಾರ್ಥ, ಸೇವೆ v/s ಸುಲಿಗೆ- HDK