BREAKING NEWS : ನಟ ಡಾ. ‘ವಿಷ್ಣುವರ್ಧನ್ ಸ್ಮಾರಕ’ ಲೋಕಾರ್ಪಣೆಗೊಳಿಸಿದ ಸಿಎಂ ಬೊಮ್ಮಾಯಿ

ಮೈಸೂರು : ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕವನ್ನು ಸಿಎಂ ಬಸವರಾಜ ಬೊಮ್ಮಾಯಿ ಇಂದು ಲೋಕಾರ್ಪಣೆಗೊಳಿಸಿದ್ದು, ಸಾಹಸ ಸಿಂಹನ ಅಭಿಮಾನಿಗಳ ಕನಸು ನನಸಾಗಿದೆ. ಸತತ 12 ವರ್ಷಗಳ ಹೋರಾಟದ ಫಲವಾಗಿ ರಾಜ್ಯ ಸರ್ಕಾರವು ಹೆಚ್.ಡಿ.ಕೋಟೆ ರಸ್ತೆಯ ಉದ್ಧೂರು ಗೇಟ್ ಬಳಿಯ ಹಾಲಾಳು ಗ್ರಾಮದಲ್ಲಿ ಸ್ಮಾರಕ ನಿರ್ಮಿಸಿದ್ದು, ಇಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದ್ದಾರೆ. ವಿಷ್ಣುವರ್ಧನ್ ಒಬ್ಬ ಮೇರು ನಟ ಆಗಿದ್ದಾರೆ, ಅವರ ಸ್ಮಾರಕ ಪ್ರವಾಸಿ ತಾಣವಾಗಬೇಕು ಎಂದು ಸಿಎಂ ಹೇಳಿದ್ದಾರೆ. ಮೈಸೂರಿನ ಹೆಚ್.ಡಿ ಕೋಟೆ ಹಾಲ್ಲಾಳು … Continue reading BREAKING NEWS : ನಟ ಡಾ. ‘ವಿಷ್ಣುವರ್ಧನ್ ಸ್ಮಾರಕ’ ಲೋಕಾರ್ಪಣೆಗೊಳಿಸಿದ ಸಿಎಂ ಬೊಮ್ಮಾಯಿ