ಸಚಿವ ಸ್ಥಾನದಿಂದ ‘ಜಮೀರ್ ಅಹ್ಮದ್’ ವಜಾಗೊಳಿಸಿ: ಡಾ.ಸಿಎನ್ ಅಶ್ವತ್ಥನಾರಾಯಣ್ ಆಗ್ರಹ
ಬೆಂಗಳೂರು: ರೈತರ ಜಮೀನು, ನಾಗರಿಕರ ಜಮೀನನ್ನು ವಕ್ಫ್‍ಗೆ ಹಸ್ತಾಂತರ ಮಾಡಲಾಗುತ್ತಿದೆ. ನೋಟಿಸ್ ಕೊಡುವ ಮೂಲಕ, ಪಹಣಿ ಮಾಡುವ ಮೂಲಕ ಜನರ, ರೈತರ ಹಕ್ಕು ಮೊಟಕುಗೊಳಿಸುವ ಹುನ್ನಾರ ಮತ್ತು ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರಕಾರದ ಪ್ರಯತ್ನ ಖಂಡನೀಯ ಎಂದು ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಕ್ಫ್ ಆಸ್ತಿ ಎಂಬ ಗಜೆಟ್ ಪ್ರಕಟಣೆಯನ್ನೂ ರದ್ದು ಪಡಿಸಬೇಕು; ಜಮೀರ್ ಅವರನ್ನು ಸಚಿವ … Continue reading ಸಚಿವ ಸ್ಥಾನದಿಂದ ‘ಜಮೀರ್ ಅಹ್ಮದ್’ ವಜಾಗೊಳಿಸಿ: ಡಾ.ಸಿಎನ್ ಅಶ್ವತ್ಥನಾರಾಯಣ್ ಆಗ್ರಹ
Copy and paste this URL into your WordPress site to embed
Copy and paste this code into your site to embed