ಮೊಳಕಾಲ್ಮೂರು: ಡಾ. ದಾದಾಪೀರ್ ಕೆ.ಆರ್. ಅವರು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದು. ಸಂಘಟನೆಯಲ್ಲಿ ಅವರ ಸಕ್ರಿಯ ಸೇವೆ, ನಾಯಕತ್ವ ಹಾಗೂ ಕಾರ್ಯಕ್ಷಮತೆಯನ್ನು ಗುರುತಿಸಿ ಈ ಮಹತ್ವದ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ.
ಈ ಹಿಂದೆ ಅವರು ಎರಡು ಬಾರಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ ಹಾಗೂ ಒಮ್ಮೆ ಎನ್‌ಎಸ್‌ಯುಐ ತಾಲ್ಲೂಕು ಅಧ್ಯಕ್ಷರಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಅವರು ರಾಯಚೂರು ಜಿಲ್ಲೆಯ ಯುವ ಕಾಂಗ್ರೆಸ್‌ನ ಉಸ್ತುವಾರಿ ಆಗಿ ನೇಮಕಗೊಂಡಿದ್ದಾರೆ.
ಡಾ.ದಾದಾಪೀರ್ ಕೆ.ಆರ್ ಅವರ ನೇಮಕದಿಂದ ಯುವ ಕಾಂಗ್ರೆಸ್ ಸಂಘಟನೆಯ ಬಲವರ್ಧನೆಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ ಎಂಬ ವಿಶ್ವಾಸವನ್ನು ಪಕ್ಷದ ಮುಖಂಡರು ವ್ಯಕ್ತಪಡಿಸಿದ್ದಾರೆ.
ಮನರೇಗಾ ಯೋಜನೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಸಾರ್ವಜನಿಕ ಚರ್ಚೆಗೆ ಬರಲಿ: ಡಿಸಿಎಂ ಡಿ.ಕೆ. ಶಿವಕುಮಾರ್
BREAKING: ಹಿಮಾಚಲ ಪ್ರದೇಶದಲ್ಲಿ ಬಸ್ ಕಂದಕಕ್ಕೆ ಉರುಳಿ ಭೀಕರ ಅಪಘಾತ: 8 ಮಂದಿ ಸಾವು, ಹಲವರಿಗೆ ಗಾಯ








