ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಾದಾಪೀರ್ ನೇಮಕ

ಮೊಳಕಾಲ್ಮೂರು: ಡಾ. ದಾದಾಪೀರ್ ಕೆ.ಆರ್. ಅವರು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದು. ಸಂಘಟನೆಯಲ್ಲಿ ಅವರ ಸಕ್ರಿಯ ಸೇವೆ, ನಾಯಕತ್ವ ಹಾಗೂ ಕಾರ್ಯಕ್ಷಮತೆಯನ್ನು ಗುರುತಿಸಿ ಈ ಮಹತ್ವದ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ. ಈ ಹಿಂದೆ ಅವರು ಎರಡು ಬಾರಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ ಹಾಗೂ ಒಮ್ಮೆ ಎನ್‌ಎಸ್‌ಯುಐ ತಾಲ್ಲೂಕು ಅಧ್ಯಕ್ಷರಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಅವರು ರಾಯಚೂರು ಜಿಲ್ಲೆಯ ಯುವ ಕಾಂಗ್ರೆಸ್‌ನ ಉಸ್ತುವಾರಿ ಆಗಿ ನೇಮಕಗೊಂಡಿದ್ದಾರೆ. ಡಾ.ದಾದಾಪೀರ್ ಕೆ.ಆರ್ ಅವರ ನೇಮಕದಿಂದ ಯುವ … Continue reading ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಾದಾಪೀರ್ ನೇಮಕ