ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಉಪನ್ಯಾಸಕಿ ‘ಡಾ.ಜಿ.ಕೆ ಪ್ರೇಮಾ’ಗೆ ‘ಡಿಹೆಚ್ ಚಾಲೆಂಜರ್ಸ್-2024’ರ ಪ್ರಶಸ್ತಿ

ಶಿವಮೊಗ್ಗ: ಜಿಲ್ಲೆಯ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿರುವಂತ ಡಾ.ಜಿ.ಕೆ ಪ್ರೇಮಾ ಅವರಿಗೆ ಡೆಕ್ಕನ್ ಹೆರಾಲ್ಡ್ ಪತ್ರಿಕೆಯಿಂದ ಪ್ರತಿ ವರ್ಷ ಕೊಡುವಂತ ಡಿಹೆಚ್ ಚಾಲೆಂಜರ್ಸ್-2024ರ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಶಿವಮೊಗ್ಗ ನಗರದಲ್ಲಿರುವಂತ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿರುವಂತ ಡಾ.ಜಿ ಕೆ ಪ್ರೇಮಾ, ಕಾಡುಗೊಲ್ಲ ಸಮುದಾಯದ ಹಿಂದುಳಿದ ವರ್ಗದ ಕುಟುಂಬದಲ್ಲಿ ಜನಿಸಿದವರು. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿತ್ತಯ್ಯನಹಟ್ಟಿಯಲ್ಲಿ ಕಲ್ಲಪ್ಪ.ಜಿ ಹಾಗೂ ಯಶೋಧಮ್ಮ ದಂಪತಿಯ ಮೊದಲ ಪುತ್ರಿಯಾಗಿ ಜನಿಸಿದಂತ ಇವರ ಸಾಧನೆ ಎಲೆಯ ಮರೆಯ … Continue reading ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಉಪನ್ಯಾಸಕಿ ‘ಡಾ.ಜಿ.ಕೆ ಪ್ರೇಮಾ’ಗೆ ‘ಡಿಹೆಚ್ ಚಾಲೆಂಜರ್ಸ್-2024’ರ ಪ್ರಶಸ್ತಿ