ಕರ್ನಾಟಕದ DCM ಆಗಿ ಡಾ.ಜಿ ಪರಮೇಶ್ವರ್ ಪ್ರಮಾಣವಚನ ಸ್ವೀಕಾರ | Dr G Parameshwar DCM Oath

ಬೆಂಗಳೂರು: ಕರ್ನಾಟಕ ಕಂಡ ಸಜ್ಜನ ರಾಜಕಾರಣಿ, 2 ಅವಧಿಗೆ ಕೆಪಿಸಿಸಿ ಅಧ್ಯಕ್ಷರಾಗಿ, ಮೂರು ಬಾರಿ ರಾಜ್ಯದ ಗೃಹ ಸಚಿವರಾಗಿ ಮ, ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿದ, ಕೊರಟಗೆರೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ. ಜಿ.ಪರಮೇಶ್ವರ ಅವರು ಬೆಂಗಳೂರಿನ ಲೋಕಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿಗಳಾಗಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಶಿಕ್ಷಣ ಭೀಷ್ಮ ಡಾ. ಎಚ್.ಎಂ.ಗಂಗಾಧರಯ್ಯ ಅವರ ಪುತ್ರರಾಗಿರುವ ಜಿ.ಪರಮೇಶ್ವರ ಅವರು ರಾಜಕೀಯ, … Continue reading ಕರ್ನಾಟಕದ DCM ಆಗಿ ಡಾ.ಜಿ ಪರಮೇಶ್ವರ್ ಪ್ರಮಾಣವಚನ ಸ್ವೀಕಾರ | Dr G Parameshwar DCM Oath