BREAKING: ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಿ ಡಾ.ಜಿ ಪರಮೇಶ್ವರ್, ವಿ.ಮುನಿಯಪ್ಪ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ, ಡಾ.ಜಿ ಪರಮೇಶ್ವರ್ ಅವರು ಅಂಬೇಡ್ಕರ್ ಹೆಸರಿನಲ್ಲಿ, ವಿ.ಮುನಿಯಪ್ಪ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಕರ್ನಾಟಕದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿ.ಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಪ್ರತಿಜ್ಞಾ … Continue reading BREAKING: ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಸಚಿವರಾಗಿ ಡಾ.ಜಿ ಪರಮೇಶ್ವರ್, ವಿ.ಮುನಿಯಪ್ಪ ಪ್ರಮಾಣವಚನ ಸ್ವೀಕಾರ