ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿ ಅಧ್ಯಕ್ಷ ಸ್ಥಾನದಿಂದ ಡಾ.ಗೋವಿಂದ ಸ್ವಾಮಿ ಕಿಕ್ ಔಟ್

ಬೆಂಗಳೂರು: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿ ಅಧ್ಯಕ್ಷ ಸ್ಥಾನದಿಂದ ಡಾ.ಗೋವಿಂದ ಸ್ವಾಮಿ ಅವರನ್ನು ಕಿಕ್ ಔಟ್ ಮಾಡಲಾಗಿದೆ. ಅಧ್ಯಕ್ಷ ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಗೀತಾಬಾಯಿ ಅಧಿಸೂಚನೆ ಹೊರಡಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಎ.ಅ‌.ಗೋವಿಂದ ಸ್ವಾಮಿ, ರಾಮನಗರ, ಅಧ್ಯಕ್ಷರು, ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿ ಇವರನ್ನು ಅಧ್ಯಕ್ಷ ಸ್ಥಾನದಿಂದ ತಕ್ಷಣದಿಂದ … Continue reading ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡಮಿ ಅಧ್ಯಕ್ಷ ಸ್ಥಾನದಿಂದ ಡಾ.ಗೋವಿಂದ ಸ್ವಾಮಿ ಕಿಕ್ ಔಟ್