ರಾಜ್ಯದಲ್ಲಿ ಕೊರೊನಾ ಅಬ್ಬರ : ನಗರಗಳಿಂದ ಹಳ್ಳಿಗಳಿಗೆ ಹೋಗುವವರು ಎಚ್ಚರದಿಂದಿರಿ : ಸಚಿವ ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿದ್ದು, ಬೆಂಗಳೂರಿನಿಂದ ಗ್ರಾಮೀಣಾ ಪ್ರದೇಶಗಳಿಗೆ ಹೋಗುವವರು ಎಚ್ಚರಿಕೆಯಿಂದ ಇರಬೇಕು. ಹಳ್ಳಿಗಳಲ್ಲಿ ಕೊರೊನಾ ಸೋಂಕು ಹರಡದಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ‘ಸೋಷಿಯಲ್ ಮೀಡಿಯಾ’ದಲ್ಲಿ ‘ಯಡಿಯೂರಪ್ಪ’ ‘ಅಂದು-ಇಂದಿನ’ ಸಾರಿಗೆ ನೌಕರರ ಬಗೆಗಿನ ಹೇಳಿಕೆ ‘ಸಖತ್ ವೈರಲ್.’! ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಗಾದಿ ಹಬ್ಬ ಬರುತ್ತಿದೆ ಎಂದು ಕೊರೊನಾ ಸುಮ್ಮನಾಗಲ್ಲ. ಬೆಂಗಳೂರಿನಿಂದ ಗ್ರಾಮೀಣ ಭಾಗಕ್ಕೆ ಹೋಗುವವರು ಎಚ್ಚರಿಕೆಯಿಂದ ಇರಬೇಕು.  ರಾಜ್ಯದಲ್ಲಿ ಪ್ರತಿದಿನ 5 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು … Continue reading ರಾಜ್ಯದಲ್ಲಿ ಕೊರೊನಾ ಅಬ್ಬರ : ನಗರಗಳಿಂದ ಹಳ್ಳಿಗಳಿಗೆ ಹೋಗುವವರು ಎಚ್ಚರದಿಂದಿರಿ : ಸಚಿವ ಸುಧಾಕರ್