‘ಡೋಲು, ನಗಾರಿ ಬಾರಿಸುವುದರಿಂದ ಒಡೆದ ಮನಸುಗಳ ಜೋಡಣೆ ಸಾಧ್ಯವೇ : ‘ಜೋಡೋ’ ಯಾತ್ರೆಗೆ ಸಚಿವ ಸುಧಾಕರ್ ವ್ಯಂಗ್ಯ
ಬೆಂಗಳೂರು : ಪಾದಯಾತ್ರೆ ಸಂದರ್ಭದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಜೋಡಿಸುವ ವಿಚಾರವೇ ನಿಮಗೆ ದೊಡ್ಡ ಸವಾಲಾಗಿ ಪರಿಣಮಿಸಿರಬಹುದು! ಡೋಲು, ನಗಾರಿ ಬಾರಿಸುವುದರಿಂದ ಒಡೆದ ಮನಸುಗಳ ಜೋಡಣೆ ಸಾಧ್ಯವೇ? ಎಂದು ಸಚಿವ ಡಾ. ಕೆ ಸುಧಾಕರ್ ಪ್ರಶ್ನಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್ ಭಾರತ್ ಜೋಡೋ ಯಾತ್ರೆಗೆ ವ್ಯಂಗ್ಯವಾಡಿದ್ದಾರೆ. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಮುಕ್ತಾಯಗೊಂಡಿದೆ. ನಾವು ಈ ಯಾತ್ರೆಯ ಉದ್ದೇಶ ಶುದ್ಧಿಯನ್ನು ಪ್ರಶ್ನೆ ಮಾಡುವುದಿಲ್ಲ. ಆದರೆ ಆಶಯ ಈಡೇರಿತೆ? ಎಂಬ … Continue reading ‘ಡೋಲು, ನಗಾರಿ ಬಾರಿಸುವುದರಿಂದ ಒಡೆದ ಮನಸುಗಳ ಜೋಡಣೆ ಸಾಧ್ಯವೇ : ‘ಜೋಡೋ’ ಯಾತ್ರೆಗೆ ಸಚಿವ ಸುಧಾಕರ್ ವ್ಯಂಗ್ಯ
Copy and paste this URL into your WordPress site to embed
Copy and paste this code into your site to embed