‘ಶಿವಮೊಗ್ಗ ಮಹಾನಗರ ಪಾಲಿಕೆ’ ಆಯುಕ್ತರಾಗಿ ‘ಡಾ.ಕವಿತಾ ಯೋಗಪ್ಪನವರ್’ ನೇಮಕ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಗೆ ನೂತನ ಆಯುಕ್ತರಾಗಿ ಡಾ.ಕವಿತಾ ಯೋಗಪ್ಪನವರ್ ಅನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅಧಿಸೂಚನೆ ಹೊರಡಿಸಿದ್ದಾರೆ. ಡಾ.ಕವಿತಾ ಯೋಗಪ್ಪನವರ್, ಕೆಎಎಸ್(ಹಿರಿಯ ಶ್ರೇಣಿ) ಅಧಿಕಾರಿ, ವಿಶೇಷ ಭೂಸ್ವಾಧೀನಾಧಿಕಾರಿ, ಡಾ.ಶಿವರಾಮಕಾರಂತ ಬಡವಾಣೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ಆಯುಕ್ತರು, ಶಿವಮೊಗ್ಗ ಮಹಾನಗರ ವಾಲಿಕೆ … Continue reading ‘ಶಿವಮೊಗ್ಗ ಮಹಾನಗರ ಪಾಲಿಕೆ’ ಆಯುಕ್ತರಾಗಿ ‘ಡಾ.ಕವಿತಾ ಯೋಗಪ್ಪನವರ್’ ನೇಮಕ