‘ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ’ಯ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ ‘ಡಾ.ಲತಾ.ಟಿ.ಎಸ್’ ನೇಮಕ

ಬೆಂಗಳೂರು: ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರನ್ನಾಗಿ ಡಾ.ಲತಾ.ಟಿ.ಎಸ್ ಅವರನ್ನು ನೇಮಕ ಮಾಡಲಾಗಿದೆ. ಈ ಬಗ್ಗೆ ಮಾಹಿತಿಯನ್ನು ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ ಗೌರವಾಧ್ಯಕ್ಷ ಹಾಗೂ ಮುಖ್ಯಸ್ಥರಾದಂತ ಎಂ.ಬಿ ಜಯರಾಂ ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಯ ಅಧ್ಯಕ್ಷರಾದಂತ ಗೀತಾ ಶಂಕರ್ ಮಾಹಿತಿ ನೀಡಿದ್ದಾರೆ. KSRTCಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮತ್ತು ಮಂಡಳಿಯ ಕಾರ್ಯದರ್ಶಿಯಾಗಿರುವಂತ ಡಾ.ಲತಾ ಟಿ.ಎಸ್ ಅವರನ್ನು ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರನ್ನಾಗಿ ನೇಮಿಸಿರುವುದಾಗಿ ತಿಳಿಸಿದ್ದಾರೆ. ಅಂದಹಾಗೇ ಭಾರತೀಯ ಸಾರ್ವಜನಿಕ … Continue reading ‘ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ’ಯ ಹಿರಿಯ ಕಾರ್ಯನಿರ್ವಾಹಕ ಉಪಾಧ್ಯಕ್ಷರಾಗಿ ‘ಡಾ.ಲತಾ.ಟಿ.ಎಸ್’ ನೇಮಕ