BREAKING: ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ಮಹಾನಿರ್ದೇಶಕ ಮತ್ತು ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಡಾ. ಅಲೋಕ್ ಮೋಹನ್ ಇಂದು ನಿವೃತ್ತರಾಗಿದ್ದಾರೆ. ಅವರು ನಿವೃತ್ತಿಯ ನಂತರ, ಸಿಐಡಿ ಡಿಜಿಪಿ ಎಂ.ಎ. ಸಲೀಮ್ ಅವರನ್ನು ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕ ಮತ್ತು ಪೊಲೀಸ್ ಮಹಾ ನಿರ್ದೇಶಕನ್ನಾಗಿ ಡಾ.ಎಂ.ಎ ಸಲೀಂ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಮೂಲಕ ಹಲವಾರು ವರ್ಷಗಳ ನಂತ್ರ ರಾಜ್ಯ ಪೊಲೀಸ್ … Continue reading BREAKING: ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed