‘ಶಿವಮೊಗ್ಗ ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ’ದ ಅಧ್ಯಕ್ಷರಾಗಿ ‘ಡಾ.ನಾಗೇಂದ್ರಪ್ಪ’ ಆಯ್ಕೆ

ಶಿವಮೊಗ್ಗ: ಜಿಲ್ಲೆಯ ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ತ್ರೀ ರೋಗ ತಜ್ಞ ಡಾ.ನಾಗೇಂದ್ರಪ್ಪ ಅವರು ಆಯ್ಕೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷರಾಗಿ ಸ್ತ್ರೀ ರೋಗ ತಜ್ಞ ಡಾ.ನಾಗೇಂದ್ರಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ಕೆಎನ್ಎನ್ ಸಂಸ್ಥೆಯಿಂದಲೂ ಅಭಿನಂದನೆ, ಶುಭಾಶಯಗಳನ್ನು ತಿಳಿಸುತ್ತಿದೆ. ಈ ಹಿಂದೆಯೇ ಹಲವು ಹುದ್ದೆ ನಿರ್ವಹಿಸಿದ್ದ ಡಾ.ನಾಗೇಂದ್ರಪ್ಪ, ಡಿಹೆಚ್ಓ, ಡಿಎಸ್ಓಗೆ ಧನ್ಯವಾದ ಶಿವಮೊಗ್ಗ ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದಲ್ಲಿ ವಿವಿಧ ಪದಾಧಿಕಾರಿಯ ಹುದ್ದೆಯನ್ನು ಡಾ.ನಾಗೇಂದ್ರಪ್ಪ … Continue reading ‘ಶಿವಮೊಗ್ಗ ಜಿಲ್ಲಾ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ’ದ ಅಧ್ಯಕ್ಷರಾಗಿ ‘ಡಾ.ನಾಗೇಂದ್ರಪ್ಪ’ ಆಯ್ಕೆ