BREAKING: ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಸಾಗರದ ಆನಂದಪುರದ ಪ್ರಸೂತಿ ತಜ್ಞ ವೈದ್ಯೆ ಡಾ.ಪ್ರತಿಮಾ ಅಮಾನತು

ಬೆಂಗಳೂರು: ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಸಾಗರ ತಾಲ್ಲೂಕಿನ ಆನಂದಪುರದ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದಂತ ಡಾ.ಪ್ರತಿಮಾ.ಡಿ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಹಾಗೂ ಶಿಸ್ತು ಪ್ರಾಧಿಕಾರಿಗಳಾದಂತ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಶಿವಮೊಗ್ಗ ಜಿಲ್ಲೆ ಇವರು ವರದಿಯನ್ನು ಸಲ್ಲಿಸಿ ದಿನಾಂಕ: 06.11.2025ರ ದಿನಪತ್ರಿಕೆಯಲ್ಲಿ ಅಪ್ರಾಪ್ತಯ ಗರ್ಭಪಾತ: ಸರಕಾರಿ ವೈದ್ಯ ಸೇರಿ 09 … Continue reading BREAKING: ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಸಾಗರದ ಆನಂದಪುರದ ಪ್ರಸೂತಿ ತಜ್ಞ ವೈದ್ಯೆ ಡಾ.ಪ್ರತಿಮಾ ಅಮಾನತು