ಸ್ಟ್ಯಾನ್ ಪೋರ್ಡ್ ವಿಶ್ವ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಧಾನ ಪಡೆದ ದಾವಣಗೆರೆ ವಿವಿಯ ಸಂಶೋಧನಾರ್ಥಿ ಡಾ.ಆರ್.ಎಸ್ ವರುಣ್ ಕುಮಾರ್

ದಾವಣಗೆರೆ: ಸ್ಟ್ಯಾನ್ ಪೋರ್ಟ್ ವಿಶ್ವ ವಿಜ್ಞಾನಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ದಾವಣಗೆರೆ ವಿಶ್ವ ವಿದ್ಯಾಲಯದಲ್ಲಿ ಗಣಿತ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಬಿಸಿ ಪ್ರಸನ್ನಕುಮಾರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನಾರ್ಥಿಯಾಗಿರುವ ಡಾ.ಆರ್.ಎಸ್ ವರುಣ್ ಕುಮಾರ್ ಅವರು ಸತತ 2ನೇ ಬಾರಿಗೆ ಸ್ಥಾನ ಪಡೆದಿದ್ದಾರೆ. ವಿಶ್ವದ ಉನ್ನತ ವಿಜ್ಞಾನಿಗಳ ಕುರಿತು ಅಮೇರಿಕಾದ ಪ್ರತಿಷ್ಠಿತ ಸ್ಟಾನ್ ಫೋರ್ಡ್ ವಿಶ್ವವಿದ್ಯಾನಿಲಯವು ಹೊರತಂದಿರುವ ವಿಶ್ವದ ಟಾಪ್ ಶೇ.2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯ ಗಣಿತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಬಿ.ಸಿ.ಪ್ರಸನ್ನಕುಮಾರ್ (ಕ್ಯಾಲೆಂಡರ್ ವರ್ಷ 2023- … Continue reading ಸ್ಟ್ಯಾನ್ ಪೋರ್ಡ್ ವಿಶ್ವ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಧಾನ ಪಡೆದ ದಾವಣಗೆರೆ ವಿವಿಯ ಸಂಶೋಧನಾರ್ಥಿ ಡಾ.ಆರ್.ಎಸ್ ವರುಣ್ ಕುಮಾರ್