BREAKING: ‘ಜಯದೇವ ಹೃದ್ರೋಗ ಸಂಸ್ಥೆ’ಯ ಪ್ರಭಾರ ನಿರ್ದೇಶಕರಾಗಿ ‘ಡಾ.ರವೀಂದ್ರನಾಥ್’ ನೇಮಕ

ಬೆಂಗಳೂರು: ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿದ್ದಂತ ಡಾ.ಸಿಎನ್ ಮಂಜುನಾಥ್ ಅವರು ಇಂದು ನಿವೃತ್ತರಾಗಿದ್ದರು. ಈ ಹಿನ್ನಲೆಯಲ್ಲಿ ಅವರ ಸ್ಥಾನಕ್ಕೆ ಪ್ರಭಾರ ನಿರ್ದೇಶಕರನ್ನಾಗಿ ಡಾ.ರವೀಂದ್ರ ನಾಥ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಟ್ರೀಟ್ಮೆಂಟ್ ಫಸ್ಟ್, ಪೇಮೆಂಟ್ ನೆಕ್ಸ್ಟ್ ಎಂಬ ಧ್ಯೇಯದೊಂದಿಗೆ ಜನಸಾಮಾನ್ಯರಿಗೆ ಗುಣಮುಟ್ಟದ ಚಿಕಿತ್ಸೆ ನೀಡುವ ಮೂಲಕ ಹೆಸರುವಾಸಿಯಾಗಿದ್ದವರು ಜಯದೇವ ಹೃದ್ರೋಗ ವಿಜ್ಞಾನ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿಎನ್ ಮಂಜುನಾಥ್ ಅವರು. ಇಂತಹ ಅವರು ಇಂದು ತಮ್ಮ ಸೇವೆಯಿಂದ ನಿವೃತ್ತರಾಗಿದ್ದಾರೆ. ಕಳೆದ 16 ವರ್ಷಗಳಿಂದ … Continue reading BREAKING: ‘ಜಯದೇವ ಹೃದ್ರೋಗ ಸಂಸ್ಥೆ’ಯ ಪ್ರಭಾರ ನಿರ್ದೇಶಕರಾಗಿ ‘ಡಾ.ರವೀಂದ್ರನಾಥ್’ ನೇಮಕ