ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಸಲೀಂ ಅವರನ್ನು ನೇಮಕ ಮಾಡಲಾಗಿತ್ತು. ಇಂತಹ ಅವರು ಇಂದು ಅಧಿಕಾರ ಸ್ವೀಕರಿಸಿದರು. ಅವರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶುಭ ಹಾರೈಸಿದ್ದಾರೆ.
ರಾಜ್ಯದ ನೂತನ ಪೋಲಿಸ್ ಮಹಾ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಹಿರಿಯ ಐಪಿಎಸ್ ಅಧಿಕಾರಿ ಸಲೀಂ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು. ಪೊಲೀಸ್ ಮಹಾ ನಿರ್ದೇಶಕರಾಗಿ ಸೇವೆಯಿಂದ ನಿವೃತ್ತರಾದ ಅಲೋಕ್ ಮೋಹನ್ ಅವರಿಗೆ ಮುಖ್ಯಮಂತ್ರಿಗಳು ಶುಭ ಹಾರೈಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ ಹಾಜರಿದ್ದರು.
ಬೆಂಗಳೂರಿಗೆ 4500 ಎಲೆಕ್ಟ್ರಿಕ್ ಬಸ್ ಹಂಚಿಕೆ ಭರವಸೆ ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
SHOCKING : ಹಾಸನದಲ್ಲಿ ಹೃದಯವಿದ್ರಾವಕ ಘಟನೆ : ಬಾತ್ರೂಂನಲ್ಲೆ ಕುಸಿದು ಬಿದ್ದು ಯುವತಿ ಸಾವು!