BREAKING: ರಾಜ್ಯ ಸರ್ಕಾರದಿಂದ ‘ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ’ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯ ಅನರ್ಹಗೊಳಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಈ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯ ಅವರನ್ನು ಅನರ್ಹಗೊಳಿಸಿ ಆದೇಶಿಸಿದೆ. ಇಂದು ಅರಣ್ಯ, ಜೀವ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ರಾಜ್ಯ ಸರ್ಕಾರದ ಅಧೀನ ಕಾರ್ಯದಲ್ಲಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 31.05.2024 ರಲ್ಲಿ ಜಲ (ಮಾಲಿನ್ಯ ನಿವಾರಣೆ ಮತ್ತು ನಿಯಂತ್ರಣ) ಅಧಿನಿಯಮ, 1974ರ ಪ್ರಕರಣ 6 (1) (ಜಿ) ರಡಿ ಪುದತ್ತವಾದ ಅಧಿಕಾರ ಚಲಾಯಿಸಿ ಡಾ.ಶಾಂತ್ ಎ. ತಿಮ್ಮಯ್ಯ, ಅಧ್ಯಕ್ಷರು, … Continue reading BREAKING: ರಾಜ್ಯ ಸರ್ಕಾರದಿಂದ ‘ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ’ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯ ಅನರ್ಹಗೊಳಿಸಿ ಆದೇಶ