ಮುಂದಿನ ಒಂದು ವಾರದೊಳಗೆ ‘ಹೊಸ ಜಾಹೀರಾತು ನೀತಿ’ಯ ಕರಡು ಪ್ರಕಟ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : “ಮುಂದಿನ ಒಂದು ವಾರದೊಳಗೆ ಜಾಹೀರಾತು ನೀತಿಯ ಕರಡು ಪ್ರತಿಯನ್ನು ಸಾರ್ವಜನಿಕ ಚರ್ಚೆಗೆ ಬಿಡುಗಡೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಬಿಬಿಎಂಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆ ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು “ಕರಡು ಪ್ರತಿಯ ಕುರಿತು ಆಕ್ಷೇಪಣೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗುವುದು. ಅನೇಕ ವರ್ಷಗಳಿಂದ ನ್ಯಾಯಾಲಯದಲ್ಲಿ ಪ್ರಕರಣಗಳು ಇದ್ದ ಕಾರಣಕ್ಕೆ ಕಳೆದ ಒಂದು ವರ್ಷದಿಂದ ಜಾಹೀರಾತು ನೀತಿ ಬಾಕಿ ಉಳಿದಿತ್ತು. ಪ್ರಸ್ತುತ ಸಂಘ, ಸಂಸ್ಥೆಗಳ ಜೊತೆ ಚರ್ಚೆ … Continue reading ಮುಂದಿನ ಒಂದು ವಾರದೊಳಗೆ ‘ಹೊಸ ಜಾಹೀರಾತು ನೀತಿ’ಯ ಕರಡು ಪ್ರಕಟ: ಡಿಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed