‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ’ಗೆ ಲೋಕಸಭಾ ಚುನಾವಣೆಗೆ ‘ಕರಡು ಪ್ರಣಾಳಿಕೆ’ ಸಲ್ಲಿಕೆ

ನವದೆಹಲಿ: ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆಯನ್ನು ಕೈಗೊಳ್ಳಲಾಗಿದೆ. ಬಿಜೆಪಿಗೆ ಸೆಡ್ಡು ಹೊಡೆದು I.N.D.I.A ಮೈತ್ರಿ ಕೂಟದೊಂದಿಗೆ ಕಣಕ್ಕೆ ಇಳಿಯೋ ಘೋಷಣೆ ಮಾಡಿ, ತಯಾರಿ ನಡೆಸುತ್ತಿದೆ. ಈ ಬೆನ್ನಲ್ಲೇ ಇಂದು ಎಐಸಿಸಿ ಅಧ್ಯಕ್ಷರಿಗೆ ಪ್ರಣಾಳಿಕೆ ಸಮಿತಿಯಿಂದ ಲೋಕಸಭಾ ಚುನಾವಣೆಗೆ ಕರಡು ಪ್ರಣಾಣಿಕೆಯನ್ನು ಸಲ್ಲಿಸಲಾಗಿದೆ. ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 195 ಕ್ಷೇತ್ರಗಳಿಗೆ ಮೊದಲ ಪಟ್ಟಿಯಲ್ಲಿ ಅಭ್ಯರ್ಥಿಗಳ್ನು ಬಿಜೆಪಿ ಘೋಷಣೆ ಮಾಡಲಾಗಿದೆ. ಇಂದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಲೋಕಸಭಾ ಚುನಾವಣೆಗೆ … Continue reading ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ’ಗೆ ಲೋಕಸಭಾ ಚುನಾವಣೆಗೆ ‘ಕರಡು ಪ್ರಣಾಳಿಕೆ’ ಸಲ್ಲಿಕೆ