BREAKING: ಬೆಂಗಳೂರಿನ 5 ಹೊಸ ನಗರ ಪಾಲಿಕೆ ವಾರ್ಡ್ ಗಳ ಮರು ವಿಂಗಡಣೆ ಕರಡು ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಗಳನ್ನು ಮರು ವಿಂಗಡಣೆ ಮಾಡಿ ಕರಡು ವಾಡ್೯ ವಾರು ಕ್ಷೇತ್ರ ಪುನರ್ ವಿಂಗಡಣೆಯ ಅಧಿಸೂಚನೆಯನ್ನು ಇಂದು ಹೊರಡಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯಪತ್ರ ಹೊರಡಿಸಲಾಗಿದ್ದು, ಸರ್ಕಾರದ ಅಧಿಸೂಚನೆ ಸಂಖ್ಯೆ: ನಅಇ 183 ಬಿಬಿಎಸ್ 2025, ದಿನಾಂಕ:02-09-2025ರಲ್ಲಿ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರದೇಶದ ವ್ಯಾಪ್ತಿಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ 1) ಬೆಂಗಳೂರು ಕೇಂದ್ರ ನಗರ ಪಾಲಿಕೆ, 2) ಬೆಂಗಳೂರು ಪೂರ್ವ ನಗರ ಪಾಲಿಕೆ, 3) ಬೆಂಗಳೂರು ಪಶ್ಚಿಮ ನಗರ ಪಾಲಿಕೆ, 4) … Continue reading BREAKING: ಬೆಂಗಳೂರಿನ 5 ಹೊಸ ನಗರ ಪಾಲಿಕೆ ವಾರ್ಡ್ ಗಳ ಮರು ವಿಂಗಡಣೆ ಕರಡು ಅಧಿಸೂಚನೆ ಪ್ರಕಟ