GBA ವ್ಯಾಪ್ತಿಯ 369 ವಾರ್ಡ್ ಗಳ ಮತದಾರರ ಕರಡು ಪಟ್ಟಿ ಪ್ರಕಟ
ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ನಡೆಸುವ ಸಲುವಾಗಿ ಇಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಲು, ಹೆಸರಿಲ್ಲದಿದ್ದರೆ ಕೂಡಲೇ ನಮೂನೆಯ ಮೂಲಕ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳುವ ಅವಕಾಶವಿದೆ. 18 ವರ್ಷ ತುಂಬಿದ ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಲು ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಜಿ.ಎಸ್ ಸಂಗ್ರೇಶಿ ರವರು ಜಿ.ಬಿ.ಎ. ಕೇಂದ್ರ ಕಛೇರಿಯ ಸಭಾಂಗಣ-1 ರಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ … Continue reading GBA ವ್ಯಾಪ್ತಿಯ 369 ವಾರ್ಡ್ ಗಳ ಮತದಾರರ ಕರಡು ಪಟ್ಟಿ ಪ್ರಕಟ
Copy and paste this URL into your WordPress site to embed
Copy and paste this code into your site to embed