Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲೂ ಮೇ ತಿಂಗಳಿನಿಂದ `ಮತದಾರರ ಪಟ್ಟಿ ಪರಿಷ್ಕರಣೆ’ : ಕೇಂದ್ರ ಚುನಾವಣಾ ಆಯೋಗದ ಮಹತ್ವದ ಕ್ರಮ

08/04/2026 5:51 AM

BREAKING : ಅಮೆರಿಕ-ಇರಾನ್ ನಡುವೆ ತಾತ್ಕಾಲಿಕ `ಕದನ ವಿರಾಮ’ ಘೋಷಣೆ : 2 ವಾರ ದಾಳಿ-ಪ್ರತಿದಾಳಿ ಮಾಡದಿರಲು ನಿರ್ಧಾರ.!

08/04/2026 5:46 AM

ರಾಜ್ಯದ `ದ್ವಿತೀಯ ಪಿಯುಸಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ‘ಡಿಜಿಲಾಕರ್’ನಲ್ಲೂ ಫಲಿತಾಂಶ ನೋಡಬಹುದು.!

08/04/2026 5:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ
KARNATAKA

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ

By kannadanewsnow0926/11/2025 9:25 PM

ಧಾರವಾಡ: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ನವಂಬರ್ 25, 2025 ರಂದು ಪ್ರಕಟಿಸಲಾಗಿದೆ. ಪ್ರಕಟಿತ ಕರಡು ಮತದಾರರ ಪಟ್ಟಿಯಲ್ಲಿ 43,573 ಪುರುಷರು ಮತ್ತು 30,743 ಮಹಿಳೆಯರು ಸೇರಿ ಒಟ್ಟು 74,316 ಮತದಾರರಿದ್ದಾರೆ ಎಂದು ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ನೋಂದಣಿ ಅಧಿಕಾರಿಗಳು ಆಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ. ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಕಟಿತ ಕರಡು ಮತದಾರರ ಪಟ್ಟಿಯು ಮತದಾರರ ನೋಂದಣಿ ಅಧಿಕಾರಿಗಳಾದ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ಜಿಲ್ಲಾಧಿಕಾರಿಗಳು ಧಾರವಾಡ, ಜಿಲ್ಲಾಧಿಕಾರಿಗಳು ಗದಗ, ಜಿಲ್ಲಾಧಿಕಾರಿಗಳು ಹಾವೇರಿ ಮತ್ತು ಜಿಲ್ಲಾಧಿಕಾರಿಗಳು ಉತ್ತರಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಹಾಗೂ ಅವರ ವ್ಯಾಪ್ತಿಯಲ್ಲಿ ಬರುವ ಎಲ್ಲ ನಿಯೋಜಿತ ಅಧಿಕಾರಿಗಳ ಕಚೇರಿಗಳಲ್ಲಿ ಲಭ್ಯವಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಪ್ರಕಟಿತ ಕರಡು ಮತದಾರರ ಪಟ್ಟಿಯು ಬೆಂಗಳೂರು ಚುನಾವಣಾಧಿಕಾರಿ ಅವರ ವೆಬ್‍ಸೈಟ್ www.ceokarnatake.kar.nic.in ನಲ್ಲಿ ಹಾಗೂ ಬೆಳಗಾವಿ ಪ್ರಾದೇಶಿಕ ಕಾರ್ಯಾಲಯದ ವೆಬ್‍ಸೈಟ್ https://rcbelagavi.karnataka.gov.in ನಲ್ಲಿ ಲಭ್ಯವಿರುತ್ತದೆ.

ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಅರ್ಹ ಪಧವೀದರರಿಂದ ಹಕ್ಕು ಮತ್ತು ಆಕ್ಷೇಪಣೆಗಳನ್ನು ನವೆಂಬರ್ 25, 2025 ರಿಂದ ಡಿಸೆಂಬರ್ 10, 2025 ರವರೆಗೆ ಸಲ್ಲಿಸಬಹುದು.

ಅರ್ಹ ಪ್ರತಿಯೊಬ್ಬ ವ್ಯಕ್ತಿ ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರ್ಪಡೆ ಮಾಡಲು ಮತ್ತು ಕರಡು ಮತದಾರರ ಪಟ್ಟಿಯಲ್ಲಿ ಉದ್ದೇಶಿತ ಹೆಸರಿನ ಸೇರ್ಪಡೆಗೆ ಆಕ್ಷೇಪಣೆ, ಹೆಸರು ತೆಗೆದು ಹಾಕಲು ಹಾಗೂ ಕರಡು ಮತದಾರರ ಪಟ್ಟಿಯಲ್ಲಿನ ನಮೂದುಗಳ ತಿದ್ದುಪಡಿಗಳಿಗಾಗಿ ಮತದಾರರ ನೋಂದಣಿ ನಿಯಮಗಳು 1960 ರ ಪ್ರಕಾರ ಸೂಕ್ತವಾಗಿರುವ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬಹುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ, ಸಂಬಂಧಿಸಿದ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ನಿಯೋಜಿತ ಅಧಿಕಾರಿಗಳ ಕಚೇರಿಗಳಲ್ಲಿ ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರಡು ಮತದಾರರ ಪಟ್ಟಿ: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿಯಲ್ಲಿ 43,573 ಪುರಷರು, 30,743 ಮಹಿಳೆಯರು ಸೇರಿದಂತೆ ಒಟ್ಟು 74,316 ಮತದಾರರು ಇದ್ದಾರೆ.

ಉಳಿದ ಅವಧಿಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಕೊಡಬೇಕು: ನಿರ್ಮಲಾನಂದ ಶ್ರೀ

ಕೆಸೆಟ್ ಪರೀಕ್ಷೆ-2025ರ ಪ್ರಮಾಣ ಪತ್ರ ನೀಡುವ ಕುರಿತು ಅಭ್ಯರ್ಥಿಗಳಿಗೆ ಕೆಇಎ ಮಹತ್ವದ ಮಾಹಿತಿ

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲೂ ಮೇ ತಿಂಗಳಿನಿಂದ `ಮತದಾರರ ಪಟ್ಟಿ ಪರಿಷ್ಕರಣೆ’ : ಕೇಂದ್ರ ಚುನಾವಣಾ ಆಯೋಗದ ಮಹತ್ವದ ಕ್ರಮ

08/04/2026 5:51 AM1 Min Read

ರಾಜ್ಯದ `ದ್ವಿತೀಯ ಪಿಯುಸಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ‘ಡಿಜಿಲಾಕರ್’ನಲ್ಲೂ ಫಲಿತಾಂಶ ನೋಡಬಹುದು.!

08/04/2026 5:45 AM1 Min Read

BREAKING : ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ : ನಾಳೆ ಸಾರ್ವತ್ರಿಕ ರಜೆ ಘೋಷಣೆ

08/04/2026 5:05 AM1 Min Read
Recent News

ರಾಜ್ಯದಲ್ಲೂ ಮೇ ತಿಂಗಳಿನಿಂದ `ಮತದಾರರ ಪಟ್ಟಿ ಪರಿಷ್ಕರಣೆ’ : ಕೇಂದ್ರ ಚುನಾವಣಾ ಆಯೋಗದ ಮಹತ್ವದ ಕ್ರಮ

08/04/2026 5:51 AM

BREAKING : ಅಮೆರಿಕ-ಇರಾನ್ ನಡುವೆ ತಾತ್ಕಾಲಿಕ `ಕದನ ವಿರಾಮ’ ಘೋಷಣೆ : 2 ವಾರ ದಾಳಿ-ಪ್ರತಿದಾಳಿ ಮಾಡದಿರಲು ನಿರ್ಧಾರ.!

08/04/2026 5:46 AM

ರಾಜ್ಯದ `ದ್ವಿತೀಯ ಪಿಯುಸಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ‘ಡಿಜಿಲಾಕರ್’ನಲ್ಲೂ ಫಲಿತಾಂಶ ನೋಡಬಹುದು.!

08/04/2026 5:45 AM

BIG NEWS : ಪೋಷಕರು `RTE’ ಅಡಿ ಇಷ್ಟಬಂದ ಶಾಲೆಯಲ್ಲೇ ಮಕ್ಕಳಿಗೆ ಸೀಟು ಬೇಕೆಂದು ಪಟ್ಟು ಹಿಡಿಯುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

08/04/2026 5:15 AM
State News
KARNATAKA

ರಾಜ್ಯದಲ್ಲೂ ಮೇ ತಿಂಗಳಿನಿಂದ `ಮತದಾರರ ಪಟ್ಟಿ ಪರಿಷ್ಕರಣೆ’ : ಕೇಂದ್ರ ಚುನಾವಣಾ ಆಯೋಗದ ಮಹತ್ವದ ಕ್ರಮ

By kannadanewsnow5708/04/2026 5:51 AM KARNATAKA 1 Min Read

ಬೆಂಗಳೂರು/ನವದೆಹಲಿ: ದೇಶದ 22 ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ಕೇಂದ್ರ ಚುನಾವಣಾ ಆಯೋಗ ಚಾಲನೆ ನೀಡಿದೆ. ಕರ್ನಾಟಕವೂ ಸೇರಿದಂತೆ…

ರಾಜ್ಯದ `ದ್ವಿತೀಯ ಪಿಯುಸಿ’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ‘ಡಿಜಿಲಾಕರ್’ನಲ್ಲೂ ಫಲಿತಾಂಶ ನೋಡಬಹುದು.!

08/04/2026 5:45 AM

BREAKING : ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ : ನಾಳೆ ಸಾರ್ವತ್ರಿಕ ರಜೆ ಘೋಷಣೆ

08/04/2026 5:05 AM

ಡಾ.ಮನಮೋಹನ್ ಸಿಂಗ್ ವಿವಿಯಿಂದ ತಗಡೂರು ಸುಜಾತಗೆ ಪಿಎಚ್‌ಡಿ ಪದವಿ

07/04/2026 9:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.