ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ

ಧಾರವಾಡ: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ನವಂಬರ್ 25, 2025 ರಂದು ಪ್ರಕಟಿಸಲಾಗಿದೆ. ಪ್ರಕಟಿತ ಕರಡು ಮತದಾರರ ಪಟ್ಟಿಯಲ್ಲಿ 43,573 ಪುರುಷರು ಮತ್ತು 30,743 ಮಹಿಳೆಯರು ಸೇರಿ ಒಟ್ಟು 74,316 ಮತದಾರರಿದ್ದಾರೆ ಎಂದು ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ನೋಂದಣಿ ಅಧಿಕಾರಿಗಳು ಆಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ. ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಕಟಿತ ಕರಡು ಮತದಾರರ ಪಟ್ಟಿಯು ಮತದಾರರ ನೋಂದಣಿ ಅಧಿಕಾರಿಗಳಾದ ಬೆಳಗಾವಿ … Continue reading ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ